ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡುಪಿಯಲ್ಲಿ ಇಂದು ಸಂಭ್ರಮದ ಶ್ರೀ ಕೃಷ್ಣಾಷ್ಟಮಿ ಮತ್ತು ನಾಳೆ ವೈಭವದ ಶ್ರೀ ಕೃಷ್ಣಲೀಲೋತ್ಸವ
ಕೃಷ್ಣಮಠ ತಳಿರುತೋರಣ, ಹೂವುಗಳಿಂದ ಶೃಂಗಾರಗೊಂಡಿದೆ. ರಥಬೀದಿಯಲ್ಲಿ ಮೊಸರುಕುಡಿಕೆ ಅಥವಾ ವಿಟ್ಲಪಿಂಡಿ ಉತ್ಸವಕ್ಕೆ ಗುರ್ಜಿಗಳು ಸ್ಥಾಪನೆಗೊಂಡಿವೆ, ರಥಗಳು ಕೃಷ್ಣನ ಉತ್ಸವಕ್ಕೆ ಸಿದ್ಧವಾಗಿವೆ.
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರುಡೊಂಜಿ ದಿನ
ಕಾರ್ಕಳ ಕ್ರಿಯೇಟಿವ್ ಕಾಲೇಜು ವತಿಯಿಂದ ಹಿರ್ಗಾನದ ಬೆಂಗಾಲ್ ಗದ್ದೆಯಲ್ಲಿ ಕೆಸರ್ಡೊಂಜಿ ದಿನ ಕಾರ್ಯಕ್ರಮ ನಡೆಯಿತು.
ಮಣೂರು ದೇಗುಲದಿಂದ ಮುದ್ದು ಕೃಷ್ಣ ಸ್ಪರ್ಧೆ
ಮಣೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶ್ರೀ ರಾಮಪ್ರಸಾದ ಅಂಗವಾಡಿ ನೇತೃತ್ವದಲ್ಲಿ ಮುದ್ದು ಶ್ರೀಕೃಷ್ಣ ಸ್ಪರ್ಧಾ ಕಾರ್ಯಕ್ರಮ ನಡೆಯಿತು.
ಕೃಷ್ಣಮಠದ ಇತಿಹಾಸ ತಿಳಿಸಲು ಗೀತಾಮಂದಿರದಲ್ಲಿ ಪ್ಲಾನಿಟೋರಿಯಂ: ಪುತ್ತಿಗೆ ಶ್ರೀಗಳು
ರಾಜಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಾಸೋತ್ಸವದ ಅಂಗವಾಗಿ ನೃತ್ಯ ಉತ್ಸವ ನಡೆಯಿತು. ಪರ್‍ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಆನ್‌ಲೈನ್‌ನಲ್ಲಿ 1.33 ಕೋಟಿ ರು. ವಂಚನೆ: ಇಬ್ಬರ ಬಂಧನ, 13.95 ಲಕ್ಷ ರು. ವಶ
ಬಂಧಿತರನ್ನು ಗುಜರಾತ್ ರಾಜ್ಯದ ಸೂರತ್ ನಿವಾಸಿ ನವಾದಿಯಾ ಮುಖೇಶ್ ಭಾಯಿ ಗಣೇಶ್ ಭಾಯಿ (44) ಮತ್ತು ರಾಜ್‌ಕೋಟ್ ನಿವಾಸಿ ಧರಮ್‌ಜೀತ್ ಕಮಲೇಶ್ ಚೌಹಾನ್ (28) ಎಂದು ಗುರುತಿಸಲಾಗಿದೆ.
ಕಾರ್ಕಳ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸ್ ಕಸ್ಟಡಿಗೆ
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಾದ ಅಲ್ತಾಫ್ ಹಾಗೂ ಕ್ಸೇವಿಯರ್ ರಿಚರ್ಡ್ ಎಂಬವರನ್ನು ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಿದ್ದು, ನ್ಯಾಯಾಲಯವು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
ಉಡುಪಿ: 27ರಂದು ರಂಜನ್ ಕಲ್ಕೂರ ನೇತೃತ್ವದಲ್ಲಿ ಹುಲಿವೇಷ ಸ್ಪರ್ಧೆ
3 ದಶಕಗಳ ಕಾಲ ಹುಲಿವೇಷ ತಂಡ ಕಟ್ಟಿಕೊಂಡು ದೇಶ ವಿದೇಶಗಳಲ್ಲಿ ಪ್ರದರ್ಶನ ನೀಡಿದ್ದ ಅಶೋಕ್‍ರಾಜ್ ಕಾಡಬೆಟ್ಟು ಅವರಿಗೆ ‘ತುಳುನಾಡ್ದ ಪೆರ್ಮೆದ ಪಿಲಿ’ ಮರಣೋತ್ತರ ಪ್ರಶಸ್ತಿಯೊಂದಿಗೆ ಅವರ ಕುಟುಂಬ ವರ್ಗದವರನ್ನು ಗೌರವಿಸಲಾಗುವುದು.
ಜಯಂಟ್ಸ್ ಗ್ರೂಪ್ ಆಫ್ ವತಿಯಿಂದ ಮುದ್ದು ಕೃಷ್ಣ - ಮುದ್ದು ರಾಧೆ ಸ್ಪರ್ಧೆ
ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ಜಯಂಟ್ಸ್ ಕೇಂದ್ರ ಸಮಿತಿಯ ಸದಸ್ಯ ದಿನಕರ್ ಅಮೀನ್ ವಿತರಿಸಿದರು. ಮಕ್ಕಳಿಗೆ ಸಿಹಿತಿಂಡಿ, ಉಪಹಾರ ವಿತರಿಸಲಾಯಿತು. ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು.
ಟೋಲ್ ಶಾಶ್ವತ ರದ್ದಾಗುವರೆಗೂ ಹೋರಾಟ ನಿಲ್ಲುವುದಿಲ್ಲ: ಸುಹಾಸ್ ಹೆಗ್ಡೆ
ಕಂಚಿನಡ್ಕದ ಉದ್ದೇಶಿತ ಟೋಲ್ ಗೇಟ್ ಸ್ಥಾಪನೆ ಕಾರ್ಯಾದೇಶಕ್ಕೆ ತಾತ್ಕಾಲಿಕ ತಡೆ ಸ್ವಾಗತಾರ್ಹ. ಆದರೆ ಇದು ಶಾಶ್ವತವಾಗಿ ರದ್ದಾಗುವರೆಗೆ ಹೋರಾಟ ಮುಂದುವರಿಯಲಿದೆ. ಕಾರ್ಕಳ- ಪಡುಬಿದ್ರಿ ನಡುವಿನ ರಸ್ತೆಯಲ್ಲಿ ಎಲ್ಲಿಯೂ ಟೋಲ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಸುಹಾಸ್ ಹೆಗ್ಡೆ ನಂದಳಿಕೆ ಘೋಷಿಸಿದರು.
ಉಡುಪಿ ಪತ್ರಕರ್ತರ ಗ್ರಂಥಾಲಯಕ್ಕೆ ಆರ್‌ಆರ್‌ಸಿಯಿಂದ ಪುಸ್ತಕ ಕೊಡುಗೆ
ಎಂ.ಜಿ.ಎಂ. ಕಾಲೇಜಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಸುಮಾರು 11 ಸಾವಿರ ರು. ಮೌಲ್ಯದ ಸಾಹಿತ್ಯಿಕ ಪುಸ್ತಕಗಳನ್ನು ಶನಿವಾರ ಕೊಡುಗೆಯಾಗಿ ನೀಡಲಾಯಿತು.
< previous
1
...
244
245
246
247
248
249
250
251
252
...
439
next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್ ಕುಮಾರಸ್ವಾಮಿ