ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಐಪಿಜಿಆರ್‌ಎಸ್‌ನಲ್ಲಿ ಜನರ ಅರ್ಜಿಗಳ ಸ್ಥಿತಿಗತಿಯ ಮಾಹಿತಿ: ಡಿಸಿ ವಿದ್ಯಾಕುಮಾರಿ
ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಿದ ಅರ್ಜಿಗಳಿಗೆ ಅಲ್ಪಕಾಲದಲ್ಲಿಯೇ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹೇಳಿದರು.
ದೊಡ್ಡಣಗುಡ್ಡೆ ಆಸ್ಪತ್ರೆಯಲ್ಲಿ ಮಾಹಿತಿ ಕಾರ್ಯಾಗಾರ
ಡ್ರಗ್ಸ್ ದುರುಪಯೋಗ ಮತ್ತು ಅಕ್ರಮ ಸಾಗಾಣೆ ವಿರುದ್ಧ ಅಂತಾರಾಷ್ಟ್ರೀಯ ದಿನದ ಅಂಗವಾಗಿ ಮಾಹಿತಿ ಕಾರ್ಯಾಗಾರ ನಡೆಯಿತು. ಉಡುಪಿ ರೋಟರಿ ಅಧ್ಯಕ್ಷೆ ದೀಪ ಭಂಡಾರಿ ಉದ್ಘಾಟಿಸಿದರು.
ಉಡುಪಿ: ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ನದಿಗಳೆಲ್ಲ ತುಂಬಿ ಹರಿಯುತ್ತಿದೆ. ಮಳೆ ಹೀಗೆ ಮುಂದುವರಿದಲ್ಲಿ ಪ್ರವಾಹ ಸಾಧ್ಯತೆ ಇದೆ.
ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಭೂಸ್ವಾಧೀನ ತ್ವರಿತಗೊಳಿಸಿ: ಡಿಸಿ ಡಾ. ವಿದ್ಯಾಕುಮಾರಿ
ಶಿವಪುರದ ಕೆರೆಬೆಟ್ಟು ಹಾಗೂ ನಿಟ್ಟೆ ವ್ಯಾಪ್ತಿ ಭೂ ಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಡಿಸಿ ಸೂಚನೆ ನೀಡಿದರು. ಅವರು ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿದರು.
ಪ್ರೊ. ವರದೇಶ್ ಹಿರೇಗಂಗೆಗೆ ಮಾಹೆಯಿಂದ ಪಿಎಚ್‌ಡಿ ಗೌರವ
ಪ್ರೊ. ವರದೇಶ್ ಹಿರೇಗಂಗೆ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಾಹೆ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ಆಂಧ್ರಪ್ರದೇಶದ ಅಪೋಲೋ ವಿವಿ ಕುಲಪತಿ ಡಾ. ಎಚ್. ವಿನೋದ್ ಭಟ್ ಮಾರ್ಗದರ್ಶಕರಾಗಿದ್ದರು.
ಮುನಿಯಾಲು ಕೆಪಿಎಸ್: ಪ್ರಾಂಶುಪಾಲರ ನವೀಕೃತ ಕಚೇರಿ ಉದ್ಘಾಟನೆ
ಮುನಿಯಾಲು ಕೆಪಿಎಸ್ ಶಾಲೆಯಲ್ಲಿ ಸುಮಾರು 1.70 ಲಕ್ಷ ರುಪಾಯಿ ವೆಚ್ಚದಲ್ಲಿ ವಿನ್ಯಾಸಗೊಳಿಸಿದ ಪ್ರಾಂಶುಪಾಲ ಮತ್ತು ಉಪ ಪ್ರಾಂಶುಪಾಲರ ಕಚೇರಿಯ ಒಳವಿನ್ಯಾಸ ಉದ್ಘಾಟಿಸಲಾಯಿತು.
29ರಂದು ‘ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ
ಸ್ವಾತಂತ್ರ್ಯ ಹೋರಾಟಗಾರರಾಗಿ, ಹರಿದಾಸರಾಗಿ, ಯಕ್ಷಗಾನದ ನವಯುಗದ ಪ್ರವರ್ತಕರಾದ ಕೀರ್ತಿಶೇಷ ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನವನ್ನು ಚಿತ್ರಿಸುವ ಪುಸ್ತಕ. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರು ಪುಸ್ತಕವನ್ನು ಅನಾವರಣಗೊಳಿಸುವರು.
ಮೂಡ್ಲಕಟ್ಟೆ ಎಂಜಿನಿಯರಿಂಗ್ ಕಾಲೇಜಲ್ಲಿ ಯೋಗ ದಿನಾಚರಣೆ
ಮೂಡ್ಲಕಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಯೋಗ ದಿನಾಚರಣೆ ನಡೆಯಿತು. ಆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಕಾರ್ಕಳದಲ್ಲಿ ಭಾರಿ ಗಾಳಿ: ಧರೆಗುರುಳಿದ ಮರಗಳು, ವಿದ್ಯುತ್ ವ್ಯತ್ಯಯ
ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆ ಸುರಿಯುತ್ತಿದ್ದು, ಗಾಳಿಗೆ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಇದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಿದೆ.
ಇಂದು ಬಿಜೆಪಿ ರೈತ ಮೋರ್ಚಾದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ
ಹೈನುಗಾರಿಕೆಗೆ 900 ಕೋಟಿ ರು.ಗಿಂತಲೂ ಹೆಚ್ಚು ಪ್ರೋತ್ಸಾಹ ಧನ ಬಿಡುಗಡೆಗೆ ಬಾಕಿ ಇದ್ದು ತಕ್ಷಣ ಹಣವನ್ನು ಬಿಡುಗಡೆ ಮಾಡಬೇಕು. ಹಾಲಿನ ಪ್ರೋತ್ಸಾಹ ಧನವನ್ನು ಲೀಟರಿಗೆ 10 ರು.ಗೆ ಏರಿಕೆ ಮಾಡುವಂತೆ ಒತ್ತಾಯಿಸುತ್ತಿದ್ದೇವೆ ಎಂದು ಬಿಜೆಪಿ ಉಡುಪಿ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ತಿಳಿಸಿದ್ದಾರೆ.
< previous
1
...
245
246
247
248
249
250
251
252
253
...
393
next >
Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ