ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಂದಾಪುರ: ‘ನಿಭೃತ’ ಕಾದಂಬರಿ ಬಿಡುಗಡೆ
ಯುವ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅವರ ‘ನಿಭೃತ’ ಪತ್ತೆದಾರಿ ಕಾದಂಬರಿ ಬಿಡುಗಡೆ ಕಾರ್ಯಕ್ರಮ ಗಂಗೊಳ್ಳಿಯಲ್ಲಿ ನಡೆಯಿತು.
ಆಳ್ವಾಸ್ ವಿರಾಸತ್‌ನಲ್ಲಿ ‘ಕೃಷಿ ಸಿರಿ’ ಆಕರ್ಷಣೆ
ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯುತ್ತಿರುವ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಕೃಷಿ ಸಿರಿಯಲ್ಲಿ ತರಕಾರಿಗಳ ಪ್ರಪಂಚವೇ ತೆರೆದುಕೊಂಡಿದೆ. ಸುಮಾರು ಒಂದು ಎಕರೆ ಪ್ರದೇಶದಲ್ಲಿ ಇಸ್ರೇಲ್ ತಂತ್ರಜ್ಞಾನ ಬಳಸಿ ತರಕಾರಿಗಳನ್ನು ಬೆಳೆಸಲಾಗಿದೆ.
ಇನ್ನಂಜೆ ಹೊಳೆಬದಿಗೆ ತ್ಯಾಜ್ಯ ಸುರಿದ ವ್ಯಕ್ತಿಯಿಂದಲೇ ಅದನ್ನು ಹೆಕ್ಕಿಸಿದ ಗ್ರಾಪಂ !
ಮನೆಯ ತ್ಯಾಜ್ಯವನ್ನು ವಾಹನದಲ್ಲಿ ತಂದು ಹೊಳೆಬದಿಗೆ ಸುರಿದ ಬೇಜವಾಬ್ದಾರಿ ವ್ಯಕ್ತಿಯಿಂದಲೇ ಅದನ್ನು ಹೆಕ್ಕಿಸಿ, ಆತನನ್ನು ಪೊಲೀಸ್ ಠಾಣೆಯ ಮೆಟ್ಟಿಲು ಹತ್ತುವಂತೆ ಮಾಡಿ ಘಟನೆ ಇಲ್ಲಿನ ಇನ್ನಂಜೆ ಗ್ರಾಪಂನಲ್ಲಿ ನಡೆದಿದೆ.
ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ
ಉಡುಪಿ ಶ್ರೀ ಅದಮಾರು ಮಠ ಎಜುಕೇಶನ್ ಕೌನ್ಸಿಲ್ ಮತ್ತು ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಗಳು ಪೂರ್ಣಪ್ರಜ್ಞಾ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಿತು.
ಕೊಡಂಗೆ ರಾಮಮಂದಿರದಲ್ಲಿ ಏಕಾಹ ಭಜನಾ ಸಪ್ತಾಹ ಸಂಪನ್ನ
ಪರ್ಕಳ ಕೊಡಂಗೆಯ ಶ್ರೀರಾಮ ಮಂದಿರದಲ್ಲಿ ೭೨ನೇ ವರ್ಷದ ಏಕಾಹ ಭಜನಾ ಮಂಗಲೋತ್ಸವ ವಿಜೃಂಬಣೆಯಿಂದ ಸಂಪನ್ನಗೊಂಡಿತು. ನರಸಿಂಗೆ ದೇವಳದ ವೈದಿಕರಾದ ಗಣೇಶ್ ಭಟ್, ಧಾರ್ಮಿಕ ಅನುಷ್ಠಾನಗಳನ್ನು ನೆರವೇರಿಸಿದರು.
14, 15ರಂದು ಉಡುಪಿಯಲ್ಲಿ ನೃತ್ಯ, ಪ್ರದರ್ಶನ ಕಲೆಗಳ ರಾಷ್ಟ್ರೀಯ ಸಮ್ಮೇಳನ
ಡಿ.14 ಮತ್ತು 15ರಂದು ಉಡುಪಿಯ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನೃತ್ಯ ಮತ್ತು ಪ್ರದರ್ಶನ ಕಲೆಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.
ಉಡುಪಿ ಜಿಲ್ಲಾ ಪಂಚಾಯಿತಿಗೆ ದೇಶದ ಸರ್ವೋತ್ತಮ ಜಿ.ಪಂ. ಪ್ರಶಸ್ತಿ
ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024ರ ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮ ದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು. ಉಡುಪಿ ಜಿಲ್ಲಾ ಪಂಚಾಯಿತಿಗೆ ಈ ಬಾರಿಯ ‘ನಾನಾಜಿ ದೇಶ್‌ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ ಪುರಸ್ಕಾರ್’ ಪ್ರಶಸ್ತಿ ಲಭಿಸಿದೆ.
14ರಂದು ಜಾದು ಕಲಾವಿದ ಪ್ರೊಫೆಸರ್ ಶಂಕರ್‌ಗೆ ಅಭಿನಂದನೆ
ಅಂತಾರಾಷ್ಟ್ರೀಯ ಜಾದು ಕಲಾವಿದ ಪ್ರೊಫೆಸರ್ ಶಂಕರ್ ಅವರನ್ನು ಅಭಿನಂದಿಸುವ ಕಾರ್ಯಕ್ರಮ ಡಿ. 14ರಂದು ಆಯೋಜಿಸಲಾಗಿದೆ.
ಗೂಗಲ್ ಪೇ ಮೂಲಕ ಲಕ್ಷಾಂತರ ರು. ವಂಚನೆ
ಗೂಗಲ್ ಪೇ ಮೂಲಕ ಲಕ್ಷಾಂತರ ರು. ವಂಚಿಸಿದ ಘಟನೆ ಕಸಬಾ ಗ್ರಾಮದಲ್ಲಿ ಸಂಭವಿಸಿದೆ. ಈ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಷ್ಟ್ರಮಟ್ಟದ ಟಿ 20 ಕ್ರಿಕೆಟ್‌ನಲ್ಲಿ ಸನಿತ್ ಶೆಟ್ಟಿಗೆ ಪ್ರಶಸ್ತಿ
19 ವರ್ಷದೊಳಗಿನ ಟಿ20 ಕ್ರಿಕೆಟ್ ಪಂದ್ಯಾಕೂಟದಲ್ಲಿ ವಿದ್ಯಾರ್ಥಿ ಸನಿತ್ ಒಡಿಶಾ ತಂಡವನ್ನು ಪ್ರತಿನಿಧಿಸಿ ತಂಡವು ಚಾಂಪಿಯನ್ ಪಟ್ಟ ಅಲಂಕಿರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
< previous
1
...
246
247
248
249
250
251
252
253
254
...
526
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!