ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆತ್ತವರ ಬಿಗಿ ಹಿಡಿತವೇ ಮಕ್ಕಳಿಗೆ ಶ್ರೀರಕ್ಷೆ: ಬಸ್ರೂರು ದಿನಕರ ಶೆಟ್ಟಿ
ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ - ರಕ್ಷಕ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಬಸ್ರೂರು ನಿವೇದಿತಾ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ದಿನಕರ ಆರ್. ಶೆಟ್ಟಿ ಮಾತನಾಡಿದರು.
ಟೈಲರ್ಸ್ ಅಸೋಸಿಯನ್‌ನಿಂದ ಡಿಸಿ, ಎಸ್ಪಿಗೆ ಮನವಿ
ಕುಂದಾಪುರ ತಾಲೂಕಿನ ಬಿಜಾಡಿ ತೀರದಲ್ಲಿ ತುಮಕೂರು ಜಿಲ್ಲೆ ತಿಪಟೂರು ತಾಲೂಕು ನಿವಾಸಿ ರಾಜೇಶ್ ಟೈಲರ್ ಅವರ ಮಗ ಯೋಗೇಶ್ ಕೊಚ್ಚಿ ಹೋಗಿದ್ದು, ಅವರ ಮೃತದೇಹ ಹುಡುಕುವಂತೆ ಮನವಿ ಸಲ್ಲಿಸಲಾಯಿತು.
ಮಾಹೆ ಯಕ್ಷಗಾನ ಸಾಕ್ಷ್ಯಚಿತ್ರ ಲಾಸ್‌ಏಂಜಲೀಸ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ
ಈ ಚಿತ್ರೋತ್ಸವ ಜು. 27 ಮತ್ತು 28 ರಂದು ನಡೆಯಲಿದೆ. ಈ ಚಿತ್ರೋತ್ಸವಕ್ಕೆ ಸುಮಾರು 40 ದೇಶಗಳಿಂದ ಪ್ರವೇಶಗಳು ಬಂದಿವೆ.
ಮಾಹೆಯಲ್ಲಿ ಯೋಗ ದಿನಾಚರಣೆ: ಯೋಗ ಸಾಧಕರಿಗೆ ಸನ್ಮಾನ
ಮರೇನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನ ಒಳಾಂಗಣ ಫುಟ್ಬಾಲ್ ಕೋರ್ಟ್‌ನಲ್ಲಿ ಯೋಗಾಭ್ಯಾಸ ನಡೆಯಿತು. ಯೋಗ ವಿಭಾಗದ ಮುಖ್ಯಸ್ಥೆ ಡಾ.ಅನ್ನಪೂರ್ಣ ಕೆ. ಅವರ ನೇತೃತ್ವದಲ್ಲಿ ವಿವಿಧ ಆಸನಗಳು, ಪ್ರಾಣಾಯಾಮಗಳನ್ನು ನಡೆಸಲಾಯಿತು.
ಕರಾವಳಿಗರ ಆರ್ಥಿಕತೆಗೆ ಬಲ ನೀಡುವ ಮಳೆಗಾಲ!
ಜೂನ್‌ನಲ್ಲಿ ಉತ್ತಮ ಮಳೆ ಜತೆಗೆ ಗುಡುಗು ಬಂದರೆ ಕಲ್ಲಣಬೆ ಹೆಕ್ಕುವುದು, ತೋಡು, ನದಿಗಳಲ್ಲಿ ನೀರು ಹರಿದಾಗ ಏಡಿ, ಮೀನು ಹಿಡಿಯುವುದು ಈ ಭಾಗದಲ್ಲಿ ಸಾಮಾನ್ಯ. ಜತೆಗೆ ಏಡಿ, ಮೀನು ಹಿಡಿಯಲು ಗೂರಿಗಳ ಮಾರಾಟವೂ ಜೋರಾಗಿರುತ್ತದೆ.
ತಾಳಮದ್ದಲೆ ಪುರಾಣ ತಿಳಿಸುವ ಅಪೂರ್ವ ಮಾಧ್ಯಮ: ಭಟ್ಟಾರಕ ಶ್ರೀ
ಉಡುಪಿಯ ಯಕ್ಷಗಾನ ಕಲಾರಂಗವು ಭಾನುವಾರದಂದು ಸಂಸ್ಥೆಯ ಐವೈಸಿ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕನ್ನಡ ಮಾಧ್ಯಮದಲ್ಲಿ ಓದಿದವರು ಸರ್ವಾಂತರ್ಯಾಮಿಗಳಾಗಿದ್ದಾರೆ: ಡಾ.ಅಶೋಕ್
ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಯಶೋ ಮಾಧ್ಯಮ - 2024 ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಉಡುಪಿ ಬಿಜೆಪಿ ಗ್ರಾಮಂತರ ಮಂಡಲದಿಂದ ಡಾ. ಮುಖರ್ಜಿ ಪುಣ್ಯತಿಥಿ ಆಚರಣೆ
ಉಡುಪಿ ಜಿಲ್ಲಾ ಬಿಜೆಪಿ ಗ್ರಾಮಂತರ ಮಂಡಲದಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಸಂಸ್ಮರಣಾ ದಿನಾಚರಣೆ ನಡೆಯಿತು.
ಸಿಸಿ ಟಿವಿ ನಿಗಾ ಪರಿಣಾಮ: ಕಳವು ಯತ್ನದಲ್ಲೇ ಆರೋಪಿ ‘ಲಾಕ್’!
ಗ್ರಾಹಕರಲ್ಲದೆ ತಮ್ಮ ವ್ಯಾಪ್ತಿಯೊಳಗೆ ಬರುವ ಸಾರ್ವಜನಿಕ ಸ್ಥಳಗಳಲ್ಲಿಯೂ ಈ ರೀತಿಯ ಪ್ರಯತ್ನ ಹಾಗೂ ಘಟನೆಗಳು ಕಂಡು ಬಂದಲ್ಲಿ ಸೆಕ್ಯುರಿಟಿ ಸಂಸ್ಥೆ ಸಂಬಂಧಿಸಿದವರನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಿದೆ.
ಮುನಿಯಾಲು ಯೋಗ, ಪ್ರಕೃತಿ ಚಿಕಿತ್ಸಾ ಕಾಲೇಜಿನಲ್ಲಿ ಯೋಗ ದಿನಾಚರಣೆ
ಯೋಗ ಪ್ರಾತ್ಯಕ್ಷಿಕೆಯ ನಂತರ ಪ್ರಕೃತಿ ಚಿಕಿತ್ಸಾ ಆಹಾರ ಪದ್ಧತಿಯ ಅನುಸಾರ ಮೊಳಕೆ ಕಾಳುಗಳ ಹಾಗೂ ಹಣ್ಣಿನ ಸಲಾಡ್ ಮತ್ತು ಲಿಂಬೆ ಜೇನಿನ ರಸವನ್ನು ಸಭಿಕರಿಗೆ ವಿತರಿಸಲಾಯಿತು.
< previous
1
...
247
248
249
250
251
252
253
254
255
...
393
next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ