ಯೋಗ ಸನಾತನ ಹಿಂದೂ ಧರ್ಮದ ಶ್ರೇಷ್ಠ ಕೊಡುಗೆ: ಪುತ್ತಿಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಪುತ್ತಿಗೆ ಮಠ ಮತ್ತು ಹರಿದ್ವಾರದ ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ 10ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಕೃಷ್ಣಮಠದ ಪರ್ಯಾಯ ಪೀಠಾಧೀಶ, ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಚಾಲನೆ ನೀಡಿದರು.