ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ರಕ್ಷಾಬಂಧನ
‘ರಕ್ಷಾಬಂಧನ’ದ ಆಧ್ಯಾತ್ಮಿಕ ಹಿನ್ನೆಲೆ ಹಾಗೂ ಈಶ್ವರೀಯ ಸಂದೇಶದ ಬಗ್ಗೆ ಅಪಾರ್ಟ್ಮೆಂಟ್‌ನ ನಿವಾಸಿಗಳಿಗೆ ಬಿ.ಕೆ. ಸೌರಭ ತಿಳಿಸಿದರು. ಶಾಖೆಯ ಮತ್ತೊಬ್ಬ ಶಿಕ್ಷಕಿ ಬಿ.ಕೆ. ಸುಜಾತಾ, ಸೇವಾ ಕೇಂದ್ರದಲ್ಲಿ ಕಲಿಸಿಕೊಡುವ ರಾಜಯೋಗ ಧ್ಯಾನದ ಬಗ್ಗೆ ಸಹ ಪ್ರಾಕ್ಟಿಕಲ್ ಆಗಿ ಸಭಿಕರಿಗೆ ಅನುಭವ ಮಾಡಿಸಿಕೊಟ್ಟರು.
ಸಿದ್ದರಾಮಯ್ಯರ ರಾಜೀನಾಮೆ ಕೇಳುವ ಪ್ರಮೋದ್ ಯಾಕೆ ರಾಜೀನಾಮೆ ಕೊಟ್ಟಿರಲಿಲ್ಲ: ರಮೇಶ್ ಕಾಂಚನ್ ಪ್ರಶ್ನೆ
ಪ್ರಮೋದ್ ಮಧ್ವರಾಜ್ ಅವರು ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಮೀನುಗಾರಿಕಾ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಚಿವರಾಗಿದ್ದ ವೇಳೆ ಇದೇ ಟಿ.ಜೆ. ಅಬ್ರಹಾಂ ಅವರು 193 ಕೋಟಿ ರು. ಮೊತ್ತದ ವಂಚನೆ ಮಾಡಿದ ಬಗ್ಗೆ ದೂರು ದಾಖಲಿಸಿದ್ದರು.
ಗುರುಸ್ವಾಮಿಗಳು ಅಸಂಬದ್ಧ ಆಚರಣೆಗೆ ಕಡಿವಾಣ ಹಾಕಬೇಕು: ರಾಧಾಕೃಷ್ಣ ಮೆಂಡನ್
ಕೇವಲ ಸಂಘಟನೆಯಿಂದ ಮಾತ್ರ ಧರ್ಮ ರಕ್ಷಣೆಯ ಕೆಲಸ ಮಾಡಲು ಸಾಧ್ಯವಿಲ್ಲ, ಪ್ರತಿಯೊಬ್ಬ ಹಿಂದೂ ಕೂಡ ಇಂತಹ ವಿಚಾರಗಳಲ್ಲಿ ಜಾಗೃತನಾಗಬೇಕು. ಅಯ್ಯಪ್ಪ ಮಾಲೆ ಧಾರಣೆಯ ಪಾವಿತ್ರ್ಯತೆ ಉಳಿಸುವ ಕೆಲಸವನ್ನು ಮಾಡಬೇಕು ಎಂದು ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಮೆಂಡನ್ ಹೇಳಿದ್ದಾರೆ.
ಸಂಸ್ಕಾರ ತಂದೆ, ಗುರುಗಳಿಂದ ಪಾರಂಪರಿಕವಾಗಿ ದೊರೆಯುವ ವಿದ್ಯೆ: ಡಾ.ಶಶಾಂಕ ಹತ್ವಾರ್
ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಸಹಯೋಗದಲ್ಲಿ ಇತ್ತೀಚೆಗೆ ಕಾರ್ಕಳದ ಹೋಟೆಲ್ ಪ್ರಕಾಶ್ ಸಂಭ್ರಮ ಸಭಾಂಗಣದಲ್ಲಿ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮ ನಡೆಯಿತು. ವೇದಾಂತ ಹಾಗೂ ಯೋಗ ಪ್ರವೀಣ ಡಾ.ಶಶಾಂಕ ಹತ್ವಾರ್ ‘ಮಂಡೂಕ ಉಪನಿಷತ್ತು’ ಕುರಿತು ಉಪನ್ಯಾಸ ನೀಡಿದರು.
ಪ್ರಾಸಿಕ್ಯೂಷನ್ ಅನುಮತಿಗೆ ಮೊದಲು ರಾಜ್ಯಪಾಲರು ಚರ್ಚೆ ನಡೆಸಬೇಕಿತ್ತು: ಜಯಪ್ರಕಾಶ್ ಹೆಗ್ಡೆ
ಘನತೆವೆತ್ತ ರಾಜ್ಯಪಾಲರ ಈ ನಡೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ಅವರ ರಾಜಕೀಯದ ಕೊನೆ ದಿನಗಳಲ್ಲಿ ಅವರ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕಿ ಇಡುವ ಪ್ರಯತ್ನ ಇದು, ಅದು ಸಫಲವಾಗುವುದಿಲ್ಲ ಎಂದು ಜೆಪಿ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಹೆಮ್ಮಾಡಿ: ಕದ್ದ ಹುಂಡಿ ಹಣ ಶಾಲೆಯಲ್ಲಿಟ್ಟು ಹೋದ ಕಳ್ಳ!
ಶುಕ್ರವಾರ ತಡರಾತ್ರಿ ಹೆಮ್ಮಾಡಿಯ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಕನ್ನ ಹಾಕಿದ್ದ ಅಪರಿಚಿತ ಕಳ್ಳ, ದೇಗುಲದ ಹುಂಡಿ ಹಣ ಹಾಗೂ ಸತ್ಯನಾರಾಯಣ ಪೂಜೆಯ ಸಂಗ್ರಹಿತ ಹಣವನ್ನು ದೋಚಿ ಕೊಂಡೊಯ್ಯುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಎಚ್‌ಡಿಕೆ, ನಿರಾಣಿ, ಜೊಲ್ಲೆ ವಿರುದ್ಧವೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಮಾಡಲಿ: ಭಂಡಾರಿ ಸವಾಲು
ಬ್ರಹ್ಮಗಿರಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಜ್ಯಪಾಲರ ನಡೆಯ ವಿರುದ್ಧ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಬಿಜೆಪಿ, ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಹೌದಾಗಿದ್ದರೆ ತನಿಖೆ ಎದುರಿಸಲಿ: ಕಿಶೋರ್ ಕುಮಾರ್ ಸವಾಲು
ಅವರು ಸೋಮವಾರ ಬಿಜೆಪಿ ಕಾರ್ಯಾಲಯದ ಬಳಿ, ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನೆ, ರಾಸ್ತಾರೋಖೋ ನಡೆಯಿತು.
ಸಂಸ್ಕೃತ ಸಂಸ್ಕಾರಗೊಂಡ ಭಾಷೆ: ಅದಮಾರು ಶ್ರೀ
ಸಂಸ್ಕೃತ ಭಾರತಿ ಕಾರ್ಯಾಲಯ ‘ಅಕ್ಷಯಂ’ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಿದರು.
ಕೊಲ್ಕತ್ತಾ ಅತ್ಯಾಚಾರ ಖಂಡಿಸಿ ಕೆಎಂಸಿ ವಿದ್ಯಾರ್ಥಿಗಳ ಕ್ಯಾಂಡಲ್ ಮಾರ್ಚ್
ಕೆಎಂಸಿಯ 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿ ಮೌನವಾಗಿ ಕೈಯಲ್ಲಿ ಕ್ಯಾಂಡಲ್ ಮತ್ತು ಖಂಡನಾ ಫಲಕಗಳನ್ನು ಹಿಡಿದು ನಡಿಗೆ ಮೂಲಕ, ಈ ಕ್ರೂರತೆಯ ವಿರುದ್ಧ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು.
< previous
1
...
249
250
251
252
253
254
255
256
257
...
439
next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್ ಕುಮಾರಸ್ವಾಮಿ