ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ: ಗಂಟಿಹೊಳೆ
ಹಕ್ಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಂವಾದ ಕಾರ್ಯಕ್ರಮ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಭಾಗವಹಿಸಿದ್ದರು.
ಕುಡಿತಕ್ಕಾಗಿ 6500 ರು. ಮೌಲ್ಯದ ಮೀನು ಕದ್ದು 140 ರು.ಗೆ ಮಾರಿದ ಭೂಪ!
ಅಂಜಲ್ ಮೀನು ಕಳವು ಪ್ರಕರಣವೊಂದು ಕಾರ್ಕಳ ನಗರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಬಳಿಕ ಅಂಜಲ್ ಮೀನು ಮಾಲಕ, ಕದ್ದವನು ಹಾಗೂ ಅದನ್ನು ತಿಂದವನ ನಡುವೆ ರಾಜಿ ಸಂಧಾನ ನಡೆದು ವಿವಾದ ಠಾಣೆಯಲ್ಲೇ ಬಗೆಹರಿದ ವಿಚಿತ್ರ ಘಟನೆ ನಡೆದಿದೆ.
ಕಾಪು ಕಡಲ್ಕೊರೆತ ತಡೆಗೆ ಜೈವಿಕ ರಕ್ಷಾಕವಚ: ತಹಸೀಲ್ದಾರ್ ಪ್ರತಿಭಾ
ಕಡಲ್ಕೊರೆತದಿಂದಾಗಿ ಹಾಣಿಯುಂಟಾಗುವ ಪ್ರದೇಶಕ್ಕೆ ತಹಸೀಲ್ದಾರ್ ಪ್ರತಿಭಾ ಆರ್. ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.
ಹಿರ್ಗಾನ: ಸಂಚಾರಕ್ಕೆ ಅಪಾಯಕಾರಿಯಾಗಿದ್ದ ಸ್ಟೇ ವಯರ್ ತೆರವು
ಕಾರ್ಕಳ- ಹೆಬ್ರಿ ಸಾಗುವ ರಾಜ್ಯ ಹೆದ್ದಾರಿ 1ರಲ್ಲಿ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಸಮೀಪದಲ್ಲಿ ವಿದ್ಯುತ್ ಕಂಬದ ಸ್ಟೇ ವಯರ್ ರಾಜ್ಯ ಹೆದ್ದಾರಿಯ ಒಂದು ಅಡಿ ಅಂತರದಲ್ಲೇ ಇದ್ದು ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿತ್ತು.
ಉಡುಪಿ: ವಿದ್ಯಾನಿಧಿ, ಸಹಾಯಧನ ವಿತರಣೆ
ಸ್ಥಾಪಕ ಅಧ್ಯಕ್ಷ ಮಾಧವ ಉಪಾಧ್ಯಾಯ, ಶ್ರೀಕಾಂತ ಕೆ. ಆರಿಮಣಿತ್ತಾಯ ಅವರನ್ನು ಗೌರವಿಸಿದರು. ೮.೫ ಲಕ್ಷ ರು.ಗೂ ಅಧಿಕ ಮೊತ್ತದ ವಿದ್ಯಾನಿಧಿ ಸಹಾಯಧನ ಹಸ್ತಾಂತರಿಸಲಾಯಿತು.
ಪ್ರಯತ್ನಶೀಲತೆಯೇ ಯಶಸ್ಸಿಗೆ ಆಧಾರಸ್ತಂಭ: ಗೋಪಾಲಕೃಷ್ಣ ಶೆಟ್ಟಿ
ಅಮಿತ್ ಎಸ್. ಪೈ ಸ್ಮಾರಕ ಸ್ವಾಮಿ ವಿವೇಕಾನಂದ ಯೋಗ ಮತ್ತು ಧ್ಯಾನ ಮಂದಿರದಲ್ಲಿ ಎಸ್‌ವಿಟಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಬಿ.ಕಾಮ್ ಪರೀಕ್ಷೆಯಲ್ಲಿ 8ನೇ ರ್‍ಯಾಂಕ್ ಪಡೆದ ಶ್ರೀನಿಧಿ ನಾಯಕ್ ಮತ್ತು ಬಜಗೋಳಿ ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಎಸ್‌ಎಸ್‌ಎಲ್‌ಸಿಯಲ್ಲಿ 6ನೇ ರ್‍ಯಾಂಕ್ ಪಡೆದ ಅನ್ವಿ ಪಿ. ಜೈನ್ ಅವರಿಗೆ ಆಯೋಜಿಸಲಾದ ಸನ್ಮಾನ ಕಾರ್ಯಕ್ರಮ ನಡೆಯಿತು.
ಕೆರುವಾಶೆ ಸೇತುವೆ ಮಧ್ಯಭಾಗದಲ್ಲಿ ಕುಸಿತ!
1967ರಲ್ಲಿ ಲೋಕೋಪಯೋಗಿ ಇಲಾಖೆಯು ಈ ಸೇತುವೆಯನ್ನು ನಿರ್ಮಾಣ ಮಾಡಿದೆ. ಸುಮಾರು 57 ವರ್ಷಗಳ ಹಳೆಯ ಸೇತುವೆ ಇದಾಗಿದ್ದು, ಎರಡು ವರ್ಷಗಳ ಹಿಂದೆ ಈ ಸೇತುವೆಯನ್ನು ದುರಸ್ತಿಗೊಳಿಸಲಾಗಿತ್ತು.
ತೊಟ್ಟಂ: ಹಳೆ ಬೇರು ಹೊಸ ಚಿಗುರು ಕಾರ್ಯಕ್ರಮ
‘ಹಳೆ ಬೇರು ಹೊಸ ಚಿಗುರು’ ಎಂಬ ವಿಶಿಷ್ಟ ಕಾರ್ಯಕ್ರಮದಲ್ಲಿ ಸುಮಾರು 180 ಮಂದಿ ಸ್ಥಳೀಯ ಎಲ್ಲ ಧರ್ಮದ ನಿರ್ಗತಿಕ ಹಿರಿಯ ನಾಗರಿಕರಿಗೆ ಛತ್ರಿ ಮತ್ತು ಬೆಡ್‌ಶೀಟ್‌ಗಳನ್ನು ವಿತರಿಸಲಾಯಿತು.
ಸಹಚಾಲಕರಿಗೆ ಬಿರಿಯಾನಿ ಹಂಚಿ ಹಬ್ಬ ಆಚರಿಸಿದ ಮುಸ್ಲಿಂ ಬಸ್ ಸಿಬ್ಬಂದಿ!
ಉಡುಪಿ-ಮಂಗಳೂರು ನಡುವೆ ಸಂಚಾರ ನಡೆಸುವ ಖಾಸಗಿ ಎಕ್ಸ್‌ಪ್ರೆಸ್, ಸರ್ವಿಸ್, ಸರ್ಕಾರಿ ಮತ್ತು ಇತರ ಬಸ್‌ಗಳ ಸುಮಾರು 450 ಮಂದಿಗೆ ಬಕ್ರೀದ್ ಸಂಭ್ರಮದ ಅಂಗವಾಗಿ ಈ ತಂಡ ಬಿರಿಯಾನಿಯನ್ನು ವಿತರಿಸಿತು.
ಪಿಪಿಸಿಯಲ್ಲಿ ಪ್ರಜ್ಞಾ ಉತ್ಸವದ ಸಮಾರೋಪ: ಬಹುಮಾನ ವಿತರಣೆ
ಪೂರ್ಣಪ್ರಜ್ಞ ಕಾಲೇಜಿನಲ್ಲಿ (ಸ್ವಾಯತ್ತ) ನಡೆದ ಎರಡು ದಿನಗಳ ರಾಜ್ಯಮಟ್ಟದ ಅಂತರ್‌ಕಾಲೇಜು ‘ಪ್ರಜ್ಞಾ ಫೆಸ್ಟ್ – ೨೦೨೪’ ಇದರ ಸಮಾರೋಪ ಹಾಗೂ ಬಹುಮಾನ ವಿತರಣೆ ಸಮಾರಂಭ ನಡೆಯಿತು.
< previous
1
...
251
252
253
254
255
256
257
258
259
...
393
next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ