ತೇಲುವ ಜಟ್ಟಿ ಕಾಮಗಾರಿ ತ್ವರಿತಗೊಳಿಸಲು ಸೂಚನೆನಿಗಮದ ಎಲ್ಲ ಶಾಖೆಗಳ ಶಾಖಾಧಿಕಾರಿಗಳ ಸಭೆ ನಡೆಸಿದ ಮಾಲಾ, 2024-25ನೇ ವರ್ಷದಲ್ಲಿ ನಿಗಮದಿಂದ ಕರಾವಳಿ ಮತ್ತು ಒಳನಾಡು ವಿಭಾಗದ ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ನೂತನ ಯೋಜನೆಗಳನ್ನು ಜಾರಿಗೊಳಿಸಲು ಮತ್ತು ಪ್ರಸ್ತುತ ಯೋಜನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.