ಮಾಹೆಯ ಹಾಸ್ಟೆಲ್ ವಿದ್ಯಾರ್ಥಿಗಳ ಕ್ಷೇಮಪಾಲನೆಗಾಗಿ ತರಬೇತಿ ಕಾರ್ಯಕ್ರಮಮಾಹೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಸುರಕ್ಷೆಯನ್ನು ಕಾಪಾಡುವಲ್ಲಿ ಮತ್ತು ತೊಂದರೆಯಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಕ್ಷೇಮಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಹಾಸ್ಟೆಲ್‌ನ ಉಸ್ತುವಾರಿಗಳನ್ನು ಜಾಗೃತಿಗೊಳಿಸುವಲ್ಲಿ ಈ ಕಾರ್ಯಕ್ರಮವು ಪ್ರಮುಖ ಹೆಜ್ಜೆಯಾಗಿದ್ದು, ಇದರಲ್ಲಿ ಒಟ್ಟು 250 ಮಂದಿ ಭಾಗವಹಿಸಿದ್ದರು.