ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಲಾಖಾ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 2 ಮೀಸಲಾತಿ: ಡಾ.ಪರಮೇಶ್ವರ್
ಕ್ರೀಡಾಪಟುಗಳಿಗೆ ಶೇ. 2 ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಮೊದಲು ಕಾನೂನು ಸುವ್ಯವಸ್ಥೆಯ ಡೆಫಿನೇಷನ್ ಹೇಳಲಿ: ಡಾ.ಪರಮೇಶ್ವರ್
ಸಮಯ ಬಂದಾಗ ಎಲ್ಲ ಅಂಕಿ ಸಂಖ್ಯೆ ಬಿಡುಗಡೆ ಮಾಡುತ್ತೇನೆ. ಎರಡು ಅವಧಿಯನ್ನು ಹೋಲಿಸಿ ನೋಡೋಣ ಎಂದು ಸಚಿವ ಡಾ. ಎಂ. ಪರಮೇಶ್ವರ್ ಖಾರವಾಗಿ ತಿಳಿಸಿದರು.
ಗಣಕಯಂತ್ರ ವಿಷಯ ಮನದಟ್ಟು ಮಾಡಲು ಸಮರ್ಥರಾಗಬೇಕು: ಮಾರುತಿ
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹಾಗೂ ಉತ್ತಮ ಅಂಕ ಗಳಿಸುವಲ್ಲಿ ಪೂರಕ ಶಕ್ತಿಯಾಗಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಹೇಳಿದರು. ಗಣಕ ವಿಜ್ಞಾನ ಉಪನ್ಯಾಸಕರ ಸಂಘದ ವತಿಯಿಂದ ನಡೆದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಬೆನೆಟ್ ಜಿ. ಅಮ್ಮನ್ನರಿಗೆ ಪೊಳಲಿ ಶೀನಪ್ಪ ಹೆಗ್ಡೆ - ಎಸ್.ಆರ್.ಹೆಗ್ಡೆ ಪ್ರಶಸ್ತಿ
ಬೆನೆಟ್ ಜಿ. ಅಮ್ಮನ್ನ ಅವರು ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್. ಆರ್. ಹೆಗ್ಡೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ 20, 000 ರು. ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ತ್ಯಾಜ್ಯ ಕಡಿಮೆ ಮಾಡಿದರೆ ಪರಿಸರ ರಕ್ಷಣೆ: ರಾಯಪ್ಪ
ನಗರಸಭಾ ಪೌರಾಯುಕ್ತ ರಾಯಪ್ಪ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಪರಿಸರ ಬಗ್ಗೆ ಪ್ರತಿಯೊಬ್ಬ ನಾಗರಿಕರಿಗೂ ತಿಳುವಳಿಕೆ ಇರಬೇಕು ಎಂದು ತಿಳಿಸಿದರು.
ಪಚ್ಚಿಲೆ ಕೃಷಿಯಿಂದ ಸ್ವಾವಲಂಬಿ ಬದುಕು ಸಾಧ್ಯ: ಆನಂದ್ ಸಿ. ಕುಂದರ್
ಗ್ರಾಮೀಣ ಕರಾವಳಿ ಭಾಗದಲ್ಲಿ ಪಚ್ಚಿಲೆ ಕೃಷಿಯ ಮೂಲಕ ಸ್ವಾವಲಂಬಿ ಬದುಕು ಸಾಧ್ಯವಿದೆ ಎಂದು ಕೋಟದ ಮತ್ಸ್ಯೋದ್ಯಮಿ ಆನಂದ್ ಸಿ. ಕುಂದರ್ ಹೇಳಿದರು. ಕೋಡಿ ಕನ್ಯಾಣದ ಪರಿಸರದಲ್ಲಿ ಪಚ್ಚಿಲೆ ಮೇಳ - 2024 ಉದ್ಘಾಟಿಸಲಾಯಿತು.
ಉಡುಪಿ: ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ
ಪರಿಸರ ದಿನಾಚರಣೆ ಅಂಗವಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮ ಜರುಗಿತು. ನಮ್ಮ ಹಿರಿಯರು ಪ್ರಕೃತಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಉರಗ ತಜ್ಞ ಗುರುರಾಜ್ ಸನಿಲ್ ಹೇಳಿದರು.
ನೀಟ್: ಜ್ಞಾನಸುಧಾ ದ ಕ್ರಿಷ್ ಕಡಲ್ಗೀಕರ್‌ಗೆ 700 ಅಂಕ
ರಾಷ್ಟ್ರ ಮಟ್ಟದ ನೀಟ್ - 2024 ಪರೀಕ್ಷಾ ಫಲಿತಾಂಶದಲ್ಲಿ ಜ್ಞಾನಸುಧಾದ ಕ್ರಿಷ್ ಕಡಲ್ಗೀಕರ್ 700 ಅಂಕಗಳಿಸಿದ್ದಾರೆ.
ಜೀವನ ಶೈಲಿ ಬದಲಾವಣೆಯಿಂದ ಮಾಲಿನ್ಯ ನಿಯಂತ್ರಣ ಸಾಧ್ಯ: ನ್ಯಾ.ಕಿರಣ್ ಸಿದ್ದಪ್ಪ ಗಂಗಣ್ಣವರ್
ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಮನುಷ್ಯನ ಉಳಿವಿಗೆ ಪರಿಸರ ಹಾಗೂ ಜೀವ ವೈವಿಧ್ಯ ತನ್ನದೇ ಆದ ಕೊಡುಗೆ ನೀಡಿದೆ ಎಂದು ಗಣ್ಯರು ತಿಳಿಸಿದರು.
ಶಿರ್ವ: ಎಂಎಸ್ ಆರ್ ಎಸ್ ಕಾಲೇಜಿನ ವಾರ್ಷಿಕೋತ್ಸವ
ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆಯ ಅರಿವು ಅಗತ್ಯ. ಕಾಲೇಜಿನಲ್ಲಿ ಸ್ಪರ್ಧೆ ನಡೆಸುವುದು ಶ್ಲಾಘನೀಯ ಎಂದು ಮುಖ್ಯ ಪ್ರಬಂಧಕ ಪ್ರದೀಪ್ ಕುಮಾರ್ ಕೆ. ಆರ್. ಹೇಳಿದರು.
< previous
1
...
261
262
263
264
265
266
267
268
269
...
393
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ