ಕೆಸಿಇಟಿ ಫಲಿತಾಂಶ: 100ರೊಳಗೆ 10 ರ‍್ಯಾಂಕ್ ಪಡೆದ ಕ್ರಿಯೇಟಿವ್ ವಿದ್ಯಾರ್ಥಿಗಳುಪ್ರಸ್ತುತ ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆ ಇದಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಹಲವು ರ್ಯಾಂಕ್ ಪಡೆದಿದ್ದಾರೆ.