ಶಾಸಕ ಸುನಿಲ್ ಕುಮಾರ್ ರಾಜೀನಾಮೆ ನೀಡಲಿ: ಕೃಷ್ಣಮೂರ್ತಿ ಆಚಾರ್ಯಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮನ ಮೂರ್ತಿಯನ್ನು ನಿರ್ಮಾಣ ಮಾಡಿದ ಹಗರಣದಲ್ಲಿ ಅಧಿಕಾರಿಗಳನ್ನು ಬಲಿಪಶು ಮಾಡಿದ, ಆರ್‌ಎಸ್‌ಎಸ್ ಸಿದ್ಧಾಂತಕ್ಕೆ ವಿರುದ್ಧ ಎಂದು ಪರಶುರಾಮ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಹೇಳಿದ್ದಾರೆ.