• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
15, 16ರಂದು ಬೆಂಗಳೂರಿನಲ್ಲಿ ‘ದಕ್ಷಿಣ ಭಾರತ ಉತ್ಸವ -2024’
ಜೂ.15 ಮತ್ತು 16ರಂದು ಬೆಂಗಳೂರಿನ ಅರಮನೆ ಮೈದಾನದ ಪ್ರಿನ್ಸೆಸ್‌ ‌ಶ್ರೈನ್ ಗೇಟ್ ನಂ.9ರಲ್ಲಿ ‘ದಕ್ಷಿಣ ಭಾರತ ಉತ್ಸವ -2024’ ನಡೆಯಲಿದೆ. ಕಾರ್ಯಕ್ರಮವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯ ಅವಕಾಶಗಳು ಮತ್ತು ಉದ್ಯೋಗ ಸೃಷ್ಟಿಗೆ ಪ್ರಾಮುಖ್ಯತೆ ನೀಡುವ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.
ಮಹಿಳೆಯರು ಕಾನೂನು ಬಳಸಿಕೊಳ್ಳುವ ಧೈರ್ಯ ತೋರಬೇಕು: ಮೇರಿ ಎ.ಆರ್. ಶ್ರೇಷ್ಠ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಸುವರ್ಣ ಸಂಭ್ರಮ ವರ್ಷದ ಮೇ ತಿಂಗಳ ಕಾರ್ಯಕ್ರಮ ‘ಮಹಿಳಾ ಕಾನೂನು ಮಾಹಿತಿ ಕಾರ್ಯಕ್ರಮ’ ನಡೆಯಿತು. ಉಡುಪಿ ಜಿಲ್ಲಾ ಸರ್ಕಾರಿ ವಕೀಲರಾದ ಮೇರಿ ಎ.ಆರ್. ಶ್ರೇಷ್ಠ ಮಾಹಿತಿ ನೀಡಿದರು.
ಪ್ರಕೃತಿ ವಿಕೋಪ ಸಂದರ್ಭ ಸುರಕ್ಷತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿ: ಡಾ.ಎಂ.ಟಿ. ರೇಜು
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ. ರೇಜು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ: ಯಶ್ಪಾಲ್ ಸುವರ್ಣ
ಪುಷ್ಪಾನಂದ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 20 ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು.
‘ಸ್ಕೂಲ್ ಲೀಡರ್’ ಕನ್ನಡ ಮಕ್ಕಳ ಚಲನಚಿತ್ರದ ಚಿತ್ರೀಕರಣ ಮುಕ್ತಾಯ
ಕಟಪಾಡಿಯ ಎಸ್.ವಿ.ಎಸ್. ಪ್ರೌಢಶಾಲೆಯನ್ನು ಕೇಂದ್ರವಾಗಿರಿಸಿಕೊಂಡು ಚಿತ್ರ ತಂಡವು ಸುಮಾರು ೩೫ ದಿನಗಳ ಚಿತ್ರೀಕರಣವನ್ನು ಎರಡು ಹಂತಗಳಲ್ಲಿ ನಡೆಸಿದೆ. ಶೇ.೯೦ರಷ್ಟು ಭಾಗವನ್ನು ಒಂದೇ ಶಾಲೆಯಲ್ಲಿ ಚಿತ್ರೀಕರಣಗೊಳಿಸಲಾಗಿದೆ ಎಂದು ಚಿತ್ರತಂಡವು ತಿಳಿಸಿದೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಿಜೆಪಿ ನಾಯಕನ ಫೋಟೋ!
ಕರಪತ್ರದಲ್ಲಿ ಕಾಂಗ್ರೆಸ್‌ನಿಂದ ವಿಧಾನಸಭೆಗೆ ಕಾರ್ಕಳದಿಂದ ಸ್ಪರ್ಧಿಸಿದ್ದ ಮುನಿಯಾಲು ಉದಯ ಶೆಟ್ಟಿ ಅವರ ಫೋಟೋವನ್ನು ಮುದ್ರಿಸಬೇಕಾಗಿತ್ತು. ಆದರ ಬದಲು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಫೋಟೋವನ್ನು ಮುದ್ರಿಸಲಾಗಿದೆ.
ಕಲ್ಯಾಣಪುರ ಶ್ರೀ ರಾಮಾಂಜನೇಯ ದೇವಸ್ಥಾನದ ವರ್ಧಂತಿ ಸಂಪನ್ನ
ವೇದಮೂರ್ತಿ ಕಾಶಿನಾಥ್ ಭಟ್ ಮಾರ್ಗದರ್ಶನದಲ್ಲಿ ದೇವರಿಗೆ ಪಂಚಾಮೃತಾ ಅಭಿಷೇಕ, ಶತ ಕಲಶಾಭಿಷೇಕ, ಸಾನ್ನಿಧ್ಯ ಹವನ, ವಿಶೇಷ ಹೂವಿನ ಅಲಂಕಾರ ಪೂಜೆ, ಮಹಾಪೂಜೆ ಬಳಿಕ ಸಾರ್ವಜನಿಕ ಸಮಾರಾಧನೆ, ಪ್ರಸಾದ ವಿತರಣೆ ನಡೆಯಿತು.
ಮಟಪಾಡಿ: ತುಕ್ಕು ಹಿಡಿದ ಟ್ರಾನ್ಸ್ ಫಾರ್ಮರ್, ಅಪಾಯಕ್ಕೆ ಆಹ್ಪಾನ
ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕ ಕಲ್ಪಿಸುವ ಈ ಟ್ರಾನ್ಸ್ ಫಾರ್ಮರ್ ಕಳೆದ ಕೆಲವು ಸಮಯದಿಂದ ಅಪಾಯವನ್ನು ಆಹ್ವಾನಿಸುತ್ತಿದೆ. ಸುಮಾರು 30 ವರ್ಷಗಳಿಂದಲೂ ಮಟಪಾಡಿ ಶ್ರೀ ನಿಕೇತನ ಶಾಲೆಯ ಬಳಿ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ಅಳವಡಿಸಲಾದ ಕಬ್ಬಿಣದ ಕಂಬಗಳು ತುಕ್ಕು ಹಿಡಿದು ಬೀಳುವ ಹಂತದಲ್ಲಿವೆ.
ಲೋಕಸಭಾ ಮತ ಎಣಿಕೆಗೆ ಅಗತ್ಯ ಪೂರ್ವ ಸಿದ್ಧತೆಗೆ ಡಿಸಿ ಡಾ. ವಿದ್ಯಾಕುಮಾರಿ ಸೂಚನೆ
ಉಡುಪಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ - 2024ಕ್ಕೆ ಸಂಬಂಧಿಸಿದಂತೆ ಮತ ಎಣಿಕೆ ಕಾರ್ಯದ ಪೂರ್ವ ತಯಾರಿಯ ಕುರಿತ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೂ.1ರಿಂದ ಜು.31ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಮೀನುಗಾರಿಕೆ ನಿಷೇಧಿಸಿದ ಸರ್ಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟ ಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 393
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved