ಉಚ್ಛಾಟಿತರನ್ನು ಗೆಲ್ಲಿಸುವ ಮೂರ್ಖರು ನಮ್ಮ ಮತದಾರರಲ್ಲ: ಬಿ.ವೈ.ವಿಜಯೇಂದ್ರಉಡುಪಿಯಿಂದ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ಟರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ, ಅವರಿಗೆ ಎಲ್ಲ ಅವಕಾಶಗಳನ್ನು ನೀಡಲಾಗಿತ್ತು. ಅವುಗಳನ್ನೆಲ್ಲ ಅವರು ಬಳಸಿಕೊಂಡಿದ್ದಾರೆ, ಆದರೆ ಈಗ ಎಡವಿದ್ದಾರೆ ಎಂದು ವಿಜಯೇಂದ್ರ ಹೇಳಿದರು.