ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಳೆ ಟ್ಯಾಂಕ್ ತೆರವಿಗೆ ಆಡಳಿತ ಮೀನಾಮೇಷ
ಈ ನೀರಿನ ಟ್ಯಾಂಕ್ ಬಿದ್ದರೆ ಪ್ರಾಣ ಹಾನಿ ಸಂಭವಿಸಬಹುದಾಗಿದೆ. ಈಗಲೂ ನೀರಿನ ಟ್ಯಾಂಕ್‌ಗೆ ನೀರನ್ನು ತುಂಬಿಸಿ 750 ಕುಟುಂಬಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ.
ಸ್ವಾಮಿ ವಿವೇಕಾನಂದರು ಮಾನವನ ಉನ್ನತಿಗೆ ಮಾರ್ಗವನ್ನು ತೋರಿದವರು
ಸ್ವಾಮಿ ವಿವೇಕಾನಂದರು ವ್ಯಕ್ತಿತ್ವ ವಿಕಸನದ ಮೂಲಕ ಮಾನವನ ಉನ್ನತಿಗೆ ಹಾಗೂ ಆತ್ಮಶಕ್ತಿಗೆ ಮಾರ್ಗವನ್ನು ತೋರಿದವರು ಎಂದು ಗೋಕುಲ್ ಮುತ್ತು ನಾರಾಯಣ ಸ್ವಾಮಿ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಹೇಳಿದರು.
ಉಡುಪಿ: ಆದಿಶಂಕರಾಚಾರ್ಯರ ಜೀವನದ ಬಗ್ಗೆ ಪ್ರಬಂಧ ಸ್ಪರ್ಧೆ
ಉಡುಪಿ, ದ.ಕ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಶ್ರೀ ಆದಿ ಶಂಕರಾಚಾರ್ಯರ ಸಂಕ್ಷಿಪ್ತ ಜೀವನ ಚರಿತ್ರೆ ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆ ನಡೆಯಿತು.
ಪೋಕ್ಸೊ ಪ್ರಕರಣಗಳ ಸಂತ್ರಸ್ತರ ಗೌಪ್ಯತೆ ರಕ್ಷಣೆ ಕಡ್ಡಾಯ: ನ್ಯಾ. ಶ್ರೀನಿವಾಸ ಸುವರ್ಣ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪೋಕ್ಸೋ ಕಾಯಿದೆ ಮತ್ತು ಮಾಧ್ಯಮ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸ- 1 ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಉದ್ಘಾಟಿಸಿದರು.
ಸಾಣೂರು: ವಿವಿಧ ಕಡೆ ಮಳೆ ನೀರು ನುಗ್ಗಿ ಕೃತಕ ನೆರೆ
ಕಾಮಗಾರಿ ದುರವಸ್ಥೆಯಿಂದ ಸಾಣೂರು ಗ್ರಾಮದ ವಿವಿಧ ಕಡೆಗಳಲ್ಲಿ ಮಳೆ ನೀರು ನುಗ್ಗಿದೆ. ಕೃತಕ ನೆರೆ ಅವಾಂತರ ಸೃಷ್ಟಿಸಿದೆ.
ರಘುಪತಿ ಭಟ್ ಅವರಿಂದ ಶಿವಮೊಗ್ಗದಲ್ಲಿ ಪ್ರಚಾರ
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ಬರಮಾಡಿಕೊಂಡು ಅಭಿನಂದಿಸಿದರು. ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದು ಭಟ್ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.
ಯುಪಿಎಂಸಿ: ನೂತನ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ
ನೂತನ ಡಿಜಿಟಲ್ ಲೈಬ್ರರಿಯಲ್ಲಿ 3000ಕ್ಕೂ ಹೆಚ್ಚಿನ ಕಲಿಕಾ ಪುಸ್ತಕ, 100ಕ್ಕೂ ಅಧಿಕ ಮ್ಯಾಗಜೀನ್, ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವ ಮ್ಯಾಗಜೀನ್ ಒಳಗೊಂಡಿದೆ.
ಅರ್ಥಪೂರ್ಣ ಸಿನಿಮಾ ನಿರ್ಮಾಪಕರಿಗೆ ಸವಾಲು
ಫಿಲಂ ಎಸ್ಥೆಟಿಕ್ಸ್ ಬಿಯಾಂಡ್ ಕರಿಕ್ಯುಲಮ್ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಅರ್ಥಪೂರ್ಣ ಸಿನಿಮಾ ಮಾಡುವುದು ಸಿನಿಮಾ ನಿರ್ಮಾಪಕರಿಗೆ ಸವಾಲು ಎಂದು ಚಲನಚಿತ್ರ ನಿರ್ಮಾಪಕ ಅಭಯಸಿಂಹ ಹೇಳಿದರು.
ಉಡುಪಿ: ಜೆಡಿಎಸ್‌ನಿಂದ ದೇವೇಗೌಡರ ಜನ್ಮದಿನಾಚರಣೆ
ದೇವೇಗೌಡರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಜಿಲ್ಲಾಧ್ಯಕ್ಷ ಯೋಗಿಶ್ ವಿ. ಶೆಟ್ಟಿ, ದೇವೇಗೌಡರಿಗೆ ಒಳ್ಳೆಯ ಆರೋಗ್ಯ, ಆಯುಷ್ಯವನ್ನು ಭಗವಂತ ಕರುಣಿಸಲಿ ಎಂದು ಹಾರೈಸಿದರು.
ಎಸ್ಸೆಸ್ಸೆಲ್ಸಿ ಮರು ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ ಇಲ್ಲ: ಮಧು ಬಂಗಾರಪ್ಪ
ರಾಜ್ಯದ 3000 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೇಗೇರಿಸಲು ಸರ್ಕಾರ ನಿರ್ಧರಿಸಿದೆ. ಈ ಮೊದಲ ವರ್ಷ 500 ಶಾಲೆಗಳನ್ನು ಕೆ.ಪಿ.ಎಸ್. ಮಾಡಲಾಗುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 3ರಿಂದ 6 ಶಾಲೆಗಳು ಮೇಲ್ದರ್ಜೆಗೇರಲಿವೆ ಎಂದು ಶಿಕ್ಷಣ ಸಚಿವರು ಹೇಳಿದರು.
< previous
1
...
272
273
274
275
276
277
278
279
280
...
392
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ