ರೈತರ ದುಃಸ್ಥಿತಿಗೆ ಸರ್ಕಾರದ ನಿಯಮಗಳೇ ಕಾರಣ: ಕೃಷಿಕ ಶಿವಮೂರ್ತಿಪಂಚವರ್ಣ ಯುವಕ ಮಂಡಲ ಮತ್ತು ಮಹಿಳಾ ಮಂಡಲಗಳ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಗೀತಾನಂದ ಫೌಂಡೇಶನ್ ಮಣೂರು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಯ ೩೫ನೇ ಕಾರ್ಯಕ್ರಮ ನಡೆಯಿತು.