ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
24 ಗಂಟೆಯೊಳಗೆ ಕಳ್ಳನನ್ನು ತೋರಿಸಿಕೊಟ್ಟ ಬಬ್ಬುಸ್ವಾಮಿ ದೈವ!
ಜು.4ರಂದು ರಾತ್ರಿ ದೈವಸ್ಥಾನದ ಕಾಣಿಕೆ ಡಬ್ಬಿ ಕಳವಾಗಿತ್ತು, ಈ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿತ್ತು. ಮರುದಿನ ಭಕ್ತರು ದೈವದ ದರ್ಶನ ನಡೆಸಿ ದೂರು ನೀಡಿದ್ದರು. ರಾತ್ರಿ ಹಗಲು ಕಳೆಯುವುದರಲ್ಲಿ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವವು ಅಭಯ ನೀಡಿತ್ತು.
ಕುಂದಾಪ್ರ ಭಾಷೆ ಅಭಿವೃದ್ಧಿಗೆ 50 ಲಕ್ಷ ರು.ಕೆ.ಜಯಪ್ರಕಾಶ್ ಹೆಗ್ಡೆ ಮನವಿಗೆ ಸಿ.ಎಂ ಸ್ಪಂದನೆ
ಭಾಷಾ ಅಧ್ಯಯನ ಪೀಠದ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾರ್ಯಚಟುವಟಿಕೆಗಳನ್ನು ವಿಸ್ತರಣೆ ಮಾಡಲು ಅಗತ್ಯವಿರುವ ಅನುದಾನ ನೀಡುವಂತೆ ಮಂಗಳೂರು ವಿಶ್ವವಿದ್ಯಾಲಯ ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಈ ವಿಚಾರ ಸರ್ಕಾರ ಮಟ್ಟದಲ್ಲಿ ಬಾಕಿ ಉಳಿದಿತ್ತು.
ಉಡುಪಿ: ಹಿಮ್ಮುಖವಾದ ಮಳೆ
ಕಳೆದೊಂದು ವಾರದಿಂದ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಎರಡು ದಿನದಿಂದ ಮಳೆ ಇಳಿಮುಖವಾಗಿದೆ. ಗುರುವಾರ ಬಿಸಿಲಿನ ವಾತಾವರಣ ಕಂಡುಬಂದಿತ್ತು.
ಶಾಸಕ ಭರತ್ ಶೆಟ್ಟಿ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ದೂರು
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಾರ್ವಜನಿಕವಾಗಿ ಹಿಂಸೆಗೆ ಪ್ರಚೋದನೆ ನೀಡಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೂರು ನೀಡಲಾಯಿತು.
ಉಡುಪಿ ಜಿಲ್ಲೆ ಕಡೆಗಣನೆ ಖಂಡನೀಯ: ಸಂಧ್ಯಾ ರಮೇಶ್
ಉಡುಪಿ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂಬ ಕಾರಣಕ್ಕೆ ಉಡುಪಿ ಜಿಲ್ಲೆಯನ್ನು ತಾವು ಯಾವಾಗಲೂ ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದ್ದೀರಾ ಎಂಬುದನ್ನು ಅವರು ಜಿಲ್ಲೆಯ ಜನತೆಗೆ ಸ್ಪಷ್ಟಪಡಿಸಬೇಕಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಎಂದರು.
ಕಳಸ-ಕಾರ್ಕಳ ಇಮ್ಮಡಿ ಭೈರರಸನ ಶಾಸನದ ಮರು ಅಧ್ಯಯನ
ಈ ಶಾಸನದ ಅಧ್ಯಯನವನ್ನು ಈ ಮೊದಲು ಮಾಡಿದ್ದರೂ ಸಹ ಕಾಲಮಾನದಲ್ಲಿ ವ್ಯತ್ಯಾಸ ಕಂಡು ಬಂದಿರುವುದರಿಂದ ಈ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಮರು ಅಧ್ಯಯನಕ್ಕೊಳಪಡಿಸಿದ್ದಾರೆ.
ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ : ಶಾಸಕ ಸುರೇಶ್ ಶೆಟ್ಟಿ
ಕಾಪು ತಾಲೂಕು ಆಡಳಿತ ಸೌಧದಲ್ಲಿ ಉಡುಪಿ ಜಿಲ್ಲಾಡಳಿತ, ಕಾಪು ತಾಲೂಕು ಆಡಳಿತ, ಪುರಸಭೆಗಳ ಸಂಯುಕ್ತ ಆಶ್ರಯದಲ್ಲಿ ಕಾಪು ತಾಲೂಕು ಜನಸ್ಪಂದನ ಸಭೆ ನಡೆಯಿತು. ಕಾಪು ಶಾಸಕ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು.
ಅಂಗವೈಕಲ್ಯತೆ ದೌರ್ಬಲ್ಯ ಅಲ್ಲ : ಪೌರಾಯುಕ್ತ ರಾಯಪ್ಪ
ದಿವ್ಯಾಂಗ ವ್ಯಕ್ತಿಗಳಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣೆಗಾಗಿ ತಪಾಸಣಾ ಶಿಬಿರ ನಡೆಯಿತು. ಪೌರಾಯುಕ್ತ ರಾಯಪ್ಪ ಶಿಬಿರವನ್ನು ಉದ್ಘಾಟಿಸಿದರು.
ರೋಗಗಳು ಹರಡದಂತೆ ಬಂದರಿನ ಸ್ವಚ್ಛತೆ ಕಾಪಾಡಿ :ಡಾ. ಪ್ರಶಾಂತ್ ಭಟ್
ಸಾಂಕ್ರಾಮಿಕ ರೋಗಗಳು ಹರಡದಂತೆ ಬಂದರು ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅತ್ಯಗತ್ಯ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ತಿಳಿಸಿದರು. ಅವರು ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
10 ಸೆಂಟ್ಸ್ ಭೂಮಿ ಪರಿವರ್ತನೆಗೆ ಶಾಸಕ ಗುರ್ಮೆ ಸೂಚನೆ
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಸಾಮಾನ್ಯ ಸಭೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಯಶಪಾಲ್ ಸುವರ್ಣ ಭಾಗವಹಿಸಿದರು.
< previous
1
...
277
278
279
280
281
282
283
284
285
...
437
next >
Top Stories
ಇಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆ ಕರೆ : ಶಾಲೆ, ಕಾಲೇಜು ಇರುತ್ತಾ?
ಟ್ವೀಟರ್ ಸೃಷ್ಟಿಸಿದ್ದ ಡೋರ್ಸಿ ಹೊಸ ಆ್ಯಪ್ ‘ಬಿಟ್‌ಚ್ಯಾಟ್’ : ವಾಟ್ಸಾಪ್‌ಗೆ ಪ್ರತಿಸ್ಪರ್ಧಿ
ಬಿಜೆಪಿ ಅಧಿಕಾರಕ್ಕೆ ತರುವತನಕ ವಿರಮಿಸುವುದಿಲ್ಲ - 130 ಸ್ಥಾನ ಗೆದ್ದು ಬರುವ ಸಂಕಲ್ಪ : ಬಿವೈವಿ
ಪೋಸ್ಟಾಫೀಸಾ, ಬ್ಯಾಂಕಾ.. ? ದುಡ್ಡಿಡೋಕೆ ಲಾಭದಾಯಕ ಜಾಗ ಯಾವುದು : ಇಲ್ಲಿದೆ ಉತ್ತರ
ತಮಿಳು ಪ್ರೇಮ ಭಾಷಾ ವೈಷಮ್ಯಕ್ಕೆ ನಾಂದಿ ಹಾಡಿದ್ದೆಲ್ಲಿ?