ಕಾರ್ಮಿಕರಿಗಾಗಿ ಸರ್ಕಾರರ ವಿರುದ್ಧವೇ ಮಾತನಾಡಲು ಸಿದ್ಧ: ಆಯನೂರು ಮಂಜುನಾಥ್ಎಲ್ಲಾ ಪಕ್ಷಗಳಲ್ಲಿಯೂ ನ್ಯೂನತೆ, ದೋಷ ಇದೆ. ಜಾತಿ ಬಲ, ಹಣ ಬಲ ಎಲ್ಲ ಪಕ್ಷಗಳಲ್ಲಿಯೂ ಪ್ರಭಾವ ಬೀರುತ್ತದೆ. ಆದರೆ ಪರಿಷತ್ ಚುನಾವಣೆಯಲ್ಲಿ ನೌಕರರು, ಕಾರ್ಮಿಕರು ಜಾತಿಗಿಂತ ತಮ್ಮ ಸಮಸ್ಯೆ ಪರಿಹಾರ ಮಾಡುವವರಿಗೆ ಜಾತಿ ನೋಡದೆ ಮತ ಹಾಕುತ್ತಾರೆ ಎಂದು ಆಯನೂರು ಮಂಜುನಾಥ್ ತಿಳಿಸಿದ್ದಾರೆ.