ವಿನಿಶಾ ರೊಡ್ರಿಗಸ್ ಎತ್ತಿನ ಗಾಡಿ ಎಕ್ಸ್ಪ್ರೆಸ್ ಕೃತಿಗೆ ದಾಂತಿ ಪುರಸ್ಕಾರಇದರ ಮೊದಲ ಭಾಗ 2015ರಲ್ಲಿ ಪ್ರಕಟವಾಗಿದೆ. ಇಂಗ್ಲಿಷ್ ಸಾಹಿತ್ಯದಲ್ಲಿ ಎಂಎ ಪದವಿ ಪಡೆದಿರುವ ವಿನಿಶಾ, ಪ್ರಸ್ತುತ ಬೆಂಗಳೂರಿನಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಝೀ ಟಿವಿ ಮತ್ತು ದೂರದರ್ಶನ ವಾಹಿನಿಯಲ್ಲಿ ನಾಟಕ, ಯಕ್ಷಗಾನದಲ್ಲಿ ಪಾತ್ರಗಳನ್ನು ಮಾಡಿರುತ್ತಾರೆ.