ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲ್ಲೆಲ್ಲೂ ಚೈನಾ ಮೇಡ್ ಗೂಡುದೀಪಗಳದ್ದೇ ಆಕರ್ಷಣೆ
ಒಂದೆಡೆ ಕೆಲವು ಸಂಘಟನೆಗಳು ಚೈನಾ ಮೇಡ್ ಗೂಡಿದೀಪಗಳನ್ನು ಖರೀದಿಸಬೇಡಿ, ಸ್ಥಳೀಯವಾಗಿ ಸಾಂಪ್ರದಾಯಿಕವಾಗಿ ತಯಾರಿಸಿದ ಗೂಡುದೀಪಗಳನ್ನು ಖರೀದಿಸಿ, ಪ್ರೋತ್ಸಾಹಿಸಿ ಎಂದು ಕರೆ ನೀಡುತ್ತಿವೆ.
ಪತಿ ಕೊಲೆ ಪ್ರಕರಣ: ಪತ್ನಿ ಬಳಸಿದ್ದ ವಿಷದ ಮಾಹಿತಿ ಲಭ್ಯ
ಈ ವಿಷವಸ್ತುವನ್ನು ಪ್ರತಿಮಾಳ ಪ್ರಿಯಕರ ದಿಲೀಪ್ ಹೆಗ್ಡೆ, ಉಡುಪಿಯ ಒಳಕಾಡು ರಾಮನ್ಸ್ ಲ್ಯಾಬ್‌ನಿಂದ ಪಡೆದಿದ್ದ. ಈ ಹಿನ್ನೆಲೆಯಲ್ಲಿ ಅಜೆಕಾರು ಪೊಲೀಸರು ರಾಮನ್ಸ್ ಲ್ಯಾಬ್ ಮಾಲೀಕನನ್ನು ಹಾಗೂ ಅವರ ಮೊಬೈಲ್ ವಶಕ್ಕೆ ಪಡೆದಿದ್ದಾರೆ.
ದೇಶದ ಸೌಹಾರ್ದತೆಗೆ ಗ್ರಾಮದ ಸೌಹಾರ್ದತೆ ಉಳಿಯಬೇಕು: ಡಾ.ಎಂ.ಮೋಹನ್ ಆಳ್ವ
ಶ್ರೀ ಶಂಭುಶೈಲೇಶ್ವರ ದೇವಸ್ಥಾನದಲ್ಲಿ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಇದರ ಸುವರ್ಣ ಸಂಭ್ರಮ ಸಮಾರೋಪ ಸಮಾರಂಭ ನಡೆಯಿತು.
ಸ್ನೇಹಿತನ ಸೋದರಿ ಮದುವೆಗೆ ಬಂದವರು ಮಸಣ ಹಾದಿ ಹಿಡಿದರು!
ಸ್ನೇಹಿತನ ಸಹೋದರಿಯ ಮದುವೆ ಸಮಾರಂಭಕ್ಕೆಂದು ಬೆಂಗಳೂರಿನಿಂದ ಬಂದ ಯುವಕರ ತಂಡವೊಂದು ಸಮುದ್ರದಲ್ಲಿ ಈಜಲು ತೆರಳಿದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಳಿಗ್ಗೆ ಬೀಜಾಡಿ ಕಡಲತೀರದಲ್ಲಿ ಸಂಭವಿಸಿದೆ.
ಪತಿ ಕೊಲೆ ಪ್ರಕರಣ: ಪತ್ನಿಗೆ ನ್ಯಾಯಾಂಗ ಬಂಧನ, ಪ್ರಿಯಕರ ಪೊಲೀಸ್ ವಶಕ್ಕೆ
ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ದೆಪ್ಪುತ್ತೆ ಬಾಲಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದಿಲೀಪ್ ಹೆಗ್ಡೆಯನ್ನು ಅಜೆಕಾರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪತ್ನಿ ಪ್ರತಿಮಾಳನ್ನು 14 ದಿನಗಳ ನ್ಯಾಯಾಂಗ ಬಂಧನದಲ್ಲಿಡಲಾಗಿದೆ.
ಬೈಲೂರು ದೇವಳ ಶತಚಂಡಿಕಾಯಾಗ ವಿಜ್ಞಾಪನಾ ಪತ್ರ ಬಿಡುಗಡೆ
ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನಡೆಯಲಿರುವ ಶತಚಂಡಿಕಾಯಾಗ ಮತ್ತು ಬ್ರಹ್ಮಮಂಡಲ ಸೇವೆಯ ವಿಜ್ಞಾಪನ ಪತ್ರ ಬಿಡುಗಡೆ ಸಮಾರಂಭ ಶನಿವಾರ ದೇವಸ್ಥಾನದಲ್ಲಿ ನಡೆಯಿತು.
ಕಸ್ತೂರ್ಬಾ ಆಸ್ಪತ್ರೆಯಿಂದ ಉಪಶಾಮಕ ಆರೈಕೆ ಸೇವೆಗಳ ಜಾಗೃತಿಗೆ ವಾಕಾಥಾನ್
ಕಸ್ತೂರ್ಬಾ ಆಸ್ಪತ್ರೆಯ ಉಪಶಾಮಕ ಔಷಧ ಮತ್ತು ಸಹಾಯಕ ಆರೈಕೆ ವಿಭಾಗವು ಮಾಹೆ ವಿದ್ಯಾರ್ಥಿ ವ್ಯವಹಾರಗಳ ಸಹಯೋಗದೊಂದಿಗೆ ಶನಿವಾರ ಜಾಗೃತಿ ವಾಕಾಥಾನ್ ಕಾರ್ಯಕ್ರಮ ಆಯೋಜಿಸಿ, ಜನರಲ್ಲಿ ಜಾಗೃತಿ ಮೂಡಿಸಿತು.
ಭಗವದ್ಗೀತೆ ವಿಶ್ವ ಗ್ರಂಥ, ಸಂಸ್ಕೃತ ವಿಶ್ವ ಭಾಷೆ: ಪುತ್ತಿಗೆ ಶ್ರೀ
ಕೃಷ್ಣಮಠದ ರಾಜಾಂಗಣದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು.
ಮಾಹಿತಿ ಪ್ರಸಾರಕ್ಕೆ ಕೃಷಿ ಮೇಳ ಸಹಕಾರಿ: ಡಿಸಿ ಡಾ.ವಿದ್ಯಾಕುಮಾರಿ
ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಕೃಷಿ ಮೇಳ ನಡೆಯಿತು. ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.
ಇಂದ್ರಾಳಿ ರೈಲ್ವೆ ಮೇಲ್ಸೇತುವೆ ವಿಳಂಬ ವಿರೋಧಿಸಿ 29ರಂದು ಪ್ರತಿಭಟನೆ
ಹೆದ್ದಾರಿಯಲ್ಲಿರುವ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣದ ವಿಳಂಬವನ್ನು ವಿರೋಧಿಸಿ ಇಂದ್ರಾಳಿ ಸೇತುವೆ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳು ಅ.29ರಂದು ಬೆಳಗ್ಗೆ 10ಗಂಟೆಗೆ ಸೇತುವೆ ಬಳಿ ಸಾರ್ವಜನಿಕ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿವೆ.
< previous
1
...
284
285
286
287
288
289
290
291
292
...
526
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!