ಬೇಸಿಗೆ ಶಿಬಿರಗಳಿಂದ ಮಕ್ಕಳಲ್ಲಿ ಹೊಸತನ ಸೃಷ್ಟಿ: ಮಂಜುನಾಥ್ ಉಪಾಧ್ಯಡಾ.ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯಿತಿ, ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ, ಉಸಿರು ಕೋಟ, ಅರಿವು - ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಕೋಟತಟ್ಟು ಆಶ್ರಯದಲ್ಲಿ ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಮತ್ಸ್ಯೋದ್ಯಮಿ ದಿ. ಕೆ.ಸಿ. ಕುಂದರ್ ಸ್ಮರಣಾರ್ಥವಾಗಿ ೨೪ನೇ ವರ್ಷದ ಬೇಸಿಗೆ ಶಿಬಿರ ವಿಕಸನ ನಡೆಯಿತು.