ಪಿಪಿಸಿಯಲ್ಲಿ ಎಂಬ್ರಾಯ್ಡರಿ, ಸೀರೆ ಕುಚ್ಚು ಕಾರ್ಯಾಗಾರಪೂರ್ಣಪ್ರಜ್ಞ ಕಾಲೇಜಿನ (ಸ್ವಾಯತ್ತ) ಮಹೀಳಾ ವೇದಿಕೆ, ಹಳೆ ವಿದ್ಯಾರ್ಥಿ ಸಂಘ ಹಾಗೂ ಉಡುಪಿಯ ಸಾಫಲ್ಯ ಟ್ರಸ್ಟ್, ಮಣಿಪಾಲದ ಭಾರತೀಯ ವಿಕಾಸ್ ಟ್ರಸ್ಟ್ ಸಹಯೋಗದಲ್ಲಿ ಸೀರೆಯ ಎಂಬ್ರಾಯ್ಡರಿ ಮತ್ತು ಕುಚ್ಚು ಹಾಕುವ ಕಾರ್ಯಾಗಾರ ನಡೆಯಿತು. ತೇಜಸ್ವಿ ಶಂಕರ್ ಕಾರ್ಯಾಗಾರ ಉದ್ಘಾಟಿಸಿದರು.