ಪೋಷಣೆಯೊಂದಿಗೆ ಹೆಜ್ಜೆ ಹಾಕಿದಾಗ ಕಲೆ ರಕ್ಷಣೆ: ಸುನೀಲ್ ಕುಮಾರ್ ಧಾರೇಶ್ವರ್ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್ ಟ್ರೈನಿಂಗ್ - ರಿಸರ್ಚ್ ಸೆಂಟರ್ (ಐವೈಸಿ) ನೂತನ ಕಟ್ಟಡವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು, ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥರು, ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯತೀರ್ಥರು ಜಂಟಿಯಾಗಿ ಭಾನುವಾರ ಲೋಕಾರ್ಪಣೆಗೊಳಿಸಿದರು.