ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಭಿಮಾನ ಮತವಾಗಿ ಬದಲಾಗುತ್ತದೆ: ಜಯಪ್ರಕಾಶ್ ಹೆಗ್ಡೆ ವಿಶ್ವಾಸ
ಅಧಿಕಾರಕ್ಕೆ ಬಂದವರಿಗೆ ಈ ಭಾಗದಲ್ಲಿ ಒಂದು ರೈಲು ಆರಂಭವಾಗಿ 10 ವರ್ಷ ಕಳೆದರೂ ಇನ್ನೊಂದು ರೈಲು ತರಲಾಗಲಿಲ್ಲ. ಪಕ್ಷದ ಜನರೇ ‘ಗೋ ಬ್ಯಾಕ್’ ಎಂದು ಹೇಳಿ ಅವರು ಕ್ಷೇತ್ರವನ್ನೇ ತೊರೆದು ಹೋಗುವಂತಾಯಿತು. ಅಭಿವೃದ್ಧಿ ಮಾಡಿದ್ದರೆ ಜನರು ಚುನಾವಣೆ ಬಂದಾಗ ಸ್ಮರಿಸುತ್ತಾರೆ ಎಂದು ಜೆಪಿ ಹೆಗ್ಡೆ ಟೀಕಿಸಿದರು.
ಎಬಿವಿಪಿ ವಿರುದ್ಧ ಪ್ರಕರಣ: ಸುನಿಲ್ ಖಂಡನೆ
ಯುವತಿಯೋರ್ವಳ ಸಾವಿಗೆ ನ್ಯಾಯ ಕೇಳಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರೆ ಪ್ರಕರಣ ದಾಖಲಿಸುವುದೆಂದರೆ ರಾಜ್ಯದಲ್ಲಿ ರಾವಣ ಆಡಳಿತವಿದೆಯೆ? ಎಂದು ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ಉಡುಪಿ: ಜಿಲ್ಲೆಯಲ್ಲಿ ಮೊದಲ ಮಳೆಗೆ ಮೊದಲ ಬಲಿ, 12 ಮನೆಗೆ ಹಾನಿ
ಮುಂಜಾನೆ 3 ಗಂಟೆಗೆ ಆರಂಭವಾದ ಮಳೆ ಸತತ 3 ಗಂಟೆಗಳ ಸುರಿದಿದೆ. ಜಿಲ್ಲೆಯಲ್ಲಿ ಸರಾಸರಿ 40.30 ಮಿ.ಮೀ . ಮಳೆ ದಾಖಲಾಗಿದೆ. ಮೊದಲ ಮಳೆಗೆ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಕುಂದಾಪುರ ತಾಲೂಕಿನಲ್ಲಿ 10 ಮನೆಗಳಿಗೆ ಮತ್ತು ಕಾರ್ಕಳ ತಾಲೂಕಿನಲ್ಲಿ 2 ಮನೆಗಳಿಗೆ ಹಾನಿಯಾಗಿದೆ.
ಸಮೃದ್ಧ ಉಡುಪಿ- ಚಿಕ್ಕಮಗಳೂರು ಕನಸು: ಜೆಪಿ ಹೆಗ್ಡೆ ಪ್ರಣಾಳಿಕೆ
ಉಡುಪಿ ಮತ್ತು ಚಿಕ್ಕಮಗಳೂರಿನ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮಲೆನಾಡು, ಬಯಲುಸೀಮೆ, ಕರಾವಳಿಯ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ.
23ರಂದು ಉಡುಪಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ
ತುರ್ತು ನಿರ್ವಹಣಾ ಕಾಮಗಾರಿ ಮತ್ತು ಲೈನ್ ಶಿಫ್ಟಿಂಗ್ /ನಿರ್ವಹಣೆ ಮತ್ತು ಮಾರ್ಗ ರಚನೆ ಕಾಮಗಾರಿ ಹಿನ್ನೆಲೆ ಉಡುಪಿ ಜಿಲ್ಲೆಯ ವಿವಿಧೆಡೆ ಏ. 23ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಲಿದೆ.
ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರ ಸಹಕಾರಿ: ಬಿಜು ನಾಯರ್
ಎಳೆಯ ಮಕ್ಕಳ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಉತ್ತಮ ಮತ್ತು ಸಹಕಾರಿ ಎಂದು ಉದ್ಯಮಿ ಬಿಜು ನಾಯರ್ ಹೇಳಿದರು.
ರಾಜ್ಯದಲ್ಲಿ ಅಶಾಂತಿ ವಾತಾವರಣ: ಕೋಟ ಶ್ರೀನಿವಾಸ ಪೂಜಾರಿ
ರಾಜ್ಯದಲ್ಲಿ ಅಶಾಂತಿ ಇದೆ. ಬಹುಸಂಖ್ಯಾತರು ಭಯದಿಂದ ಬದುಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಣಿಪಾಲ: ಡಿಸಿ ಕಚೇರಿಯಲ್ಲಿ ಅಂಚೆ ಮತದಾನ ಕೇಂದ್ರ ಸ್ಥಾಪನೆ
ಚುನಾವಣಾ ಆಯೋಗವು ಮತದಾನ ದಿನದಂದು 16 ಅಗತ್ಯ ಸೇವೆಗಳ ಕರ್ತವ್ಯ ನಿರತರಿಗೆ ಮತ್ತು ಚುನಾವಣೆ ಕರ್ತವ್ಯ ನಿರತರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಿದೆ.
ಕೇಂದ್ರದಿಂದ ರಾಜ್ಯಕ್ಕೆ ಅತೀಹೆಚ್ಚು ಅನುದಾನ ಸಿಕ್ಕಿದೆ: ಮೀನಾಕ್ಷಿ ಲೇಖಿ
ಯುಪಿಎ ಸರ್ಕಾರದಲ್ಲಿ ರಾಜ್ಯಕ್ಕೆ 836 ಕೋಟಿ ರು. ಅನುದಾನ ಸಿಕ್ಕಿತ್ತು. ಆದರೆ ಮೋದಿ ಸರ್ಕಾರ 6500 ಕೋಟಿ ರು. ಅನುದಾನ ನೀಡಿದೆ.
ಇಂದಿನಿಂದ ಮಣೂರು ಮಹಾಲಿಂಗೇಶ್ವರ ದೇಗುಲದಲ್ಲಿ ವಾರ್ಷಿಕ ಜಾತ್ರಾ ಸಡಗರ
ಕೋಟದ ಮಣೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ಹೇರಂಬ ಮಹಾಗಣಪತಿ ದೇವಸ್ಥಾನಗಳ ಜಾತ್ರೋತ್ಸವ ಏ. 20ರಿಂದ ನಡೆಯಲಿದೆ. 25ರಂದು ಸಂಪ್ರೋಕ್ಷಣೆಯೊಂದಿಗೆ ಮಹೋತ್ಸವ ಸಂಪನ್ನಗೊಳ್ಳಲಿದೆ.
< previous
1
...
293
294
295
296
297
298
299
300
301
...
390
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು