ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಲ್ಪೆ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ನವರಾತ್ರಿ ಸಂಪನ್ನ
ಮಲ್ಪೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಅತ್ಯಂತ ವೈಭವದಿಂದ ನಡೆಯಿತು. ಈ ಪರ್ವ ಕಾಲದಲ್ಲಿ ಶ್ರೀ ದೇವಿಯ ಸನ್ನಿಧಿಯಲ್ಲಿ ಪ್ರತಿದಿನ ದೇವರಿಗೆ ವಿಶೇಷ ಅಲಂಕಾರ, ದೇವರ ಸನ್ನಿಧಿಯಲ್ಲಿ ಭಜನಾ ಕಾರ್ಯಕ್ರಮ, ಶ್ರೀ ದೇವಿ ಪಾರಾಯಣ, ಹೂವಿನ ಪೂಜೆ ಹಾಗೂ ವಿವಿಧ ಧಾರ್ಮಿಕ, ಪೂಜಾ ವಿಧಾನಗಳನ್ನು ವೇದಮೂರ್ತಿ ಸಂದೇಶ್ ಭಟ್ ನೆರವೇರಿಸಿದರು.
7 ಮಂದಿ ಬಾಂಗ್ಲಾದೇಶದ ಪ್ರಜೆಗಳ ಬಂಧನ : ಉನ್ನತ ಮಟ್ಟದ ತನಿಖೆ ನಡೆಸಿ - ಯಶ್ಪಾಲ್ ಸುವರ್ಣ
ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಗೃಹ ಇಲಾಖೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಉಡುಪಿ ಉಚ್ಚಿಲ ದಸರಾ: ವೈಭವಪೂರ್ಣ ಶೋಭಾಯಾತ್ರೆ
ಶೋಭಾಯಾತ್ರೆ ಉಚ್ಚಿಲ ದೇವಳದಿಂದ ರಾಷ್ಟ್ರೀಯ ಹೆದ್ದಾರಿ 66ರ ಪೂರ್ವಬದಿಯಲ್ಲಿ ದಕ್ಷಿಣಕ್ಕೆ, ಎರ್ಮಾಳು ಮಸೀದಿ ವರೆಗೆ ಸಾಗಿ ಅಲ್ಲಿಂದ ಯೂ ಟರ್ನ್ ಪಡೆದು, ಉಚ್ಚಿಲ- ಮೂಳೂರು-ಕಾಪುವರೆಗೆ ಸಾಗಿ, ಕಾಪು ಕೊಪ್ಪಲಂಗಡಿ ಬಳಿ ಹೆದ್ದಾರಿಯ ಎಡ ಭಾಗದ ಬೀಚ್ ರಸ್ತೆಗೆ ತಿರುಗಿ ಅಲ್ಲಿಂದ ಕಾಪು ಬೀಚ್‌ವರೆಗೆ ಸಾಗಿತು.
ಉಡುಪಿ ಶ್ರೀ ಕೃಷ್ಣಮಠದಲ್ಲಿ ಕದಿರುಹಬ್ಬ ಸಂಪನ್ನ
ಪದ್ಧತಿಯಂತೆ ಕದಿರನ್ನು ಶ್ರೀಕೃಷ್ಣನ ಗರ್ಭಗುಡಿಯ ಮೂಡಣದ್ವಾರದ ಮೂಲಕವೇ ಒಳತಂದು ಕೃಷ್ಣನ ಮುಂದಿಟ್ಟು, ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಮತ್ತು ಶ್ರಿ ಸುಶ್ರೀಂದ್ರ ತೀರ್ಥ ಶ್ರೀಪಾದರು ಮಂಗಳಾರತಿ ಬೆಳಗಿದರು.
ಕಾರಂತರ ಬದುಕೆ ವಿಸ್ಮಯ: ನರೇಂದ್ರ ಕುಮಾರ್ ಕೋಟ
ಸಾಲಿಗ್ರಾಮದ ಡಾ. ಕೋಟ ಶಿವರಾಮ ಕಾರಂತ ಸಂಶೋಧನ ಮತ್ತು ಅಧ್ಯಯನ ಟ್ರಸ್ಟ್ ವತಿಯಿಂದ ಕಡಲತಡಿಯ ಭಾರ್ಗವ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.
ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ತ್ರಿಲೋಕೇಶ್ವರಿ ಯಾಗ ಸಂಪನ್ನ
ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೋಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶನಿವಾರ ಲೋಕೇಶ್ವರಿ ಮಹಾಯಾಗವು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಸಾಂಗವಾಗಿ ನೆರವೇರಿತು.
ನವರಾತ್ರಿ ಉತ್ಸವಗಳು ಪ್ರಕೃತಿ ಮಾತೆ ಆರಾಧಿಸುವ ಉತ್ಸವ: ಡಾ.ವಿಜಯ್ ಮಂಜರ್
ಪಾಂಡೇಶ್ವರ ಶಾಲಾ ವಠಾರದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ೩೧ನೇ ಶಾರದೋತ್ಸವ ಕಾರ್ಯಕ್ರಮ ನಡೆಯಿತು. ಪಾಂಡೇಶ್ವರದ ಯೋಗಗುರುಕುಲದ ಮುಖ್ಯಸ್ಥ ಡಾ.ವಿದ್ವಾನ್ ವಿಜಯ್ ಮಂಜರ್ ನಡೆಯಿತು.
ಉಡುಪಿ: ‘ಎಜುಕೇರ್ ಫಂಡ್’ನಿಂದ ಬಡವಿದ್ಯಾರ್ಥಿಗಳಿಗೆ 41 ಲಕ್ಷ ರು. ನೆರವು
ಕಳೆದ 12 ವರ್ಷಗಳಲ್ಲಿ ಉಡುಪಿ ಧರ್ಮಪ್ರಾಂತ್ಯದ 1157 ವಿದ್ಯಾರ್ಥಿಗಳು 5, 60, 39,500 ರು. ನೆರವನ್ನು ಸಾಲರೂಪದಲ್ಲಿ ಪಡೆದಿದ್ದು, ಶುಕ್ರವಾರ 49 ವಿದ್ಯಾರ್ಥಿಗಳು 41,05,500 ರು. ನೆರವನ್ನು ಸ್ವೀಕರಿಸಿದರು.
ಶಂಕರಪುರ: ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ಸಂಪನ್ನ
ಸಾಲ್ಮರ ಕೃಷ್ಣವೇಣಿ ಆಯುರ್ವೇದ ಮತ್ತು ಆಯುರ್ವೇದ ಆಶ್ರಯಧಾಮ ಸಾಲ್ಮರ ನೇತೃತ್ವದಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ನಡೆಯಿತು. ಇನ್ನಂಜೆ ಗ್ರಾ.ಪಂ. ಅಧ್ಯಕ್ಷೆ ಹಾಗೂ ಶಂಕರಪುರ ರೋಟರಿ ಅಧ್ಯಕ್ಷೆ ಮಾಲಿನಿ ಶೆಟ್ಟಿ ಉದ್ಘಾಟಿಸಿದರು.
ಯುಪಿಎಂಸಿ: ಸೈಬರ್ ಕ್ರೈಂ, ಪೋಕ್ಸೋ ಕಾಯ್ದೆ ಮಾಹಿತಿ ಕಾರ್ಯಾಗಾರ
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ದಿಶಾ ಮಹಿಳಾ ಸಂಘ ವತಿಯಿಂದ ಅ.೮ರಂದು ಸೈಬರ್ ಕ್ರೈಂ ಮತ್ತು ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.
< previous
1
...
295
296
297
298
299
300
301
302
303
...
526
next >
Top Stories
ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
ಬೆಂಗಳೂರು ಏರ್ಪೋರ್ಟ್‌ನಲ್ಲೇ ನಮಾಜ್
ಕನ್ನಡಪ್ರಭ- ಸುವರ್ಣನ್ಯೂಸ್ ವನ್ಯಜೀವಿ ಸಂರಕ್ಷಣಾ ಅಭಿಯಾನ
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!