ಉಡುಪಿಯಲ್ಲಿ ಜಯಪ್ರಕಾಶ್ ಹೆಗ್ಡೆ ಬಿರುಸಿನ ಮತಯಾಚನೆಬೆಳಗ್ಗೆ ಬಾರ್ಕೂರು ಸಮೀಪದ ಕಚ್ಚೂರು ಶ್ರೀ ಮಾಲ್ತೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಗ್ಡೆ, ಅಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ನಂತರ ಕೆಮ್ಮಣ್ಣು ಗ್ರಾಮದ ಹಂಪನಕಟ್ಟೆ, ನೇಜಾರು ಮತ್ತಿತರ ಭಾಗದಲ್ಲಿ ಮತ ಪ್ರಚಾರ ನಡೆಸಿ ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.