ಬಿಜೆಪಿ ಸುಳ್ಳು ಮಾರಾಟವಾಗುತ್ತಿಲ್ಲ, ಜನ ಎಚ್ಚೆತ್ತುಕೊಂಡಿದ್ದಾರೆ: ಮೋಟಮ್ಮಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಮಾತನಾಡಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗ್ಯಾರೆಂಟಿ ಯೋಜನೆ ಪಡೆದ ಮಹಿಳೆಯರು ಹಾದಿ ತಪ್ಪುತ್ತಾರೆ ಎಂದಿದ್ದಾರೆ, ಇದು ಅತ್ಯಂತ ನಾಚಿಕೆಗೇಡಿನ ಸಂಗತಿ, ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.