ಹಾವಂಜೆ: ‘ಬಾಲಲೀಲಾ’ ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆಈ ಬೇಸಿಗೆ ಶಿಬಿರವು ನಾಲ್ಕು ದಿನಗಳ ಕಾಲ ನಡೆಯಲಿದ್ದು, ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವ ನಿಟ್ಟಿನಲ್ಲಿ ರೂಪಿಸಲಾಗಿದೆ. ಬಿಹಾರದ ಜನಪದ ಕಲೆಗಳ ಕಲಿಕೆ, ಕಸದಿಂದ ರಸ, ಪಕ್ಷಿ ವೀಕ್ಷಣೆ, ಮನೆಮದ್ದು, ಗ್ರಾಮೀಣ ಆಟಗಳು, ಬಟ್ಟೆಯ ಮೇಲೆ ಮುದ್ರಣ ಕಲೆ ಮುಂತಾದ ಹತ್ತು ಹಲವಾರು ಅಂಶಗಳನ್ನು ಶಿಬಿರದಲ್ಲಿ ಕಲಿಸಿ ಕೊಡಲಾಗುತ್ತಿದೆ.