ಉಡುಪಿ-ಚಿಕ್ಕಮಗಳೂರು: 3 ನಾಮಪತ್ರ ತಿರಸ್ಕೃತಒಟ್ಟು 13 ಮಂದಿ ಅಭ್ಯರ್ಥಿಗಳು 19 ನಾಮಪತ್ರಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ 3 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ. 10 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಘೋಷಿಸಿದರು.