ಲೋಕಸಭೆಯಲ್ಲೂ ಯಡಿಯೂರಪ್ಪ ಹೊಂದಾಣಿಕೆ ರಾಜಕಾರಣ: ಈಶ್ವರಪ್ಪ ಆರೋಪಪ್ರಧಾನಿ ಮೋದಿ ಅವರಿಗೆ ನನ್ನ ಕೆಲಸದ ಬಗ್ಗೆ ಅರಿವಿದೆ. ಮೋದಿಯವರ ಕುಟುಂಬ ರಾಜಕಾರಣವನ್ನು ಕ್ಲೀನ್ ಮಾಡುವ ಕೆಲಸಕ್ಕೆ ಮುಂದಾಗಿದ್ದೇನೆ. ನನ್ನ ಮನವೊಲಿಸುವ ಮತ್ತು ನನ್ನ ಹೋರಾಟಕ್ಕೆ ಅಡ್ಡಿ ಬರಬೇಡಿ ಎಂದು ಮೋದಿಜಿಯವರಿಗೆ ನಾನು ಮನವರಿಕೆ ಮಾಡುತ್ತೇನೆ ಎಂದು ಈಶ್ವರಪ್ಪ ಹೇಳಿದರು.