ರೈತರು ಸಮಗ್ರ ಕೃಷಿನೀತಿ ಅನುಸರಿಸಿ, ಲಾಭ ಗಳಿಸಿ: ಮೊಳಹಳ್ಳಿ ಪ್ರವೀಣ್ ಕುಲಾಲ್ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೀತಾನಂದ ಫೌಂಡೇಶನ್ ಮಣೂರು, ರೈತಧ್ವನಿ ಸಂಘ ಕೋಟ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಸರಣಿಯ ೩೪ನೇ ಕಾರ್ಯಕ್ರಮದಲ್ಲಿ ಪ್ರವೀಣ್ ಕುಲಾಲ್ ಅವರಿಗೆ ಅವರ ಕೃಷಿ ತೋಟದಲ್ಲಿಯೇ ಕೃಷಿ ಪರಿಕರವನ್ನಿತ್ತು ಪಂಚವರ್ಣ ಸಾಧಕ ಕೃಷಿ ಪುರಸ್ಕಾರ ನೀಡಿ ಗೌರವಿಸಲಾಯಿತು.