ತೆಂಕನಿಡಿಯೂರು ಕಾಲೇಜು : ಕ್ಯಾಂಪಸ್ನಿಂದ ಕಂಪನಿಗೆ- ಉಪನ್ಯಾಸ ಕಾರ್ಯಕ್ರಮತೆಂಕನಿಡಿಯೂರು ಕಾಲೇಜಿನಲ್ಲಿ ‘ಎ ಜರ್ನಿ ಫ್ರಮ್ ಕಂಪನಿ ಟು ಕಾರ್ಪೋರೇಟ್’ ಎಂಬ ಕಾರ್ಯಾಗಾರ ನಡೆಯಿತು. ಪ್ರೊ. ಚಂದನ್ ರಾವ್ ಸಂದರ್ಶನ ಎದುರಿಸುವ ಬಗೆ, ರೆಸ್ಯೂಮ್ ಬರೆಯುವ ವಿಧಾನ, ಗುಂಪು ಸಂದರ್ಶನದ ನಿಯಮಗಳು ಮುಂತಾದವುಗಳ ಬಗ್ಗೆ ಮಾಹಿತಿ ನೀಡಿದರು.