ಪೂಂಜ ಪ್ರಕರಣ ಬಿಜೆಪಿ ಸಂಸ್ಕೃತಿಯ ಕೈಗನ್ನಡಿ: ರಮೇಶ್ ಕಾಂಚನ್ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಇರುವವರು. ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಕಾಲರ್ ಹಿಡಿಯುತ್ತೇನೆ ಎಂದು ಹೇಳುವುದು ಒಬ್ಬ ಜನಪ್ರತಿನಿಧಿಗೆ ಶೋಭೆ ತರುವುದಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.