ಪಡುಕರೆ: ಮಾರಿಕಾಂಬಾ ದೇವಸ್ಥಾನ ವರ್ಧಂತ್ಯುತ್ಸವ, ಬ್ರಹ್ಮಕಲಶಾಭಿಷೇಕ ಸಂಪನ್ನಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೆ ತಿರುಪತಿ ದಾಸ ಸಾಹಿತ್ಯ ತಂಡ ಹಾಗೂ ಶಿರಸಿ ಮಾರಿಕಾಂಬಾ ಭಜನಾ ಮಂಡಳಿ ಕೋಟತಟ್ಟು, ಪಂಚವರ್ಣದ ಮಹಿಳಾ ಮಂಡಲ ಭಜನಾ ತಂಡದಿಂದ ಭಜನಾ ಸಂಕೀರ್ತನೆ, ರಾತ್ರಿ ಸಮಷ್ಠಿ ಮ್ಯೂಸಿಕ್ ಇವರಿಂದ ಸಾಂಸ್ಕೃತಿಕ ರಸಸಂಜೆ, ಕುಂದಾಪುರ ಪ್ರಸಿದ್ಧ ನಾಟಕ ತಂಡ ರೂಪಕಲಾ ಇವರಿಂದ ನಾಟಕ ‘ಇನ್ಸ್ಪೆಕ್ಟರ್ ಅಣ್ಣಪ್ಪ’ ಪ್ರದರ್ಶನ ನಡೆಯಿತು.