ಮಕ್ಕಳ ರಕ್ಷಣಾ ನೀತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ನ್ಯಾ. ಕಿರಣ್ ಎಸ್. ಗಂಗಣ್ಣವರ್ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾ ನೀತಿಗೆ ಸಂಬಂಧಪಟ್ಟ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಅನುಷ್ಠಾನಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು.