ಬ್ರಹ್ಮಾವರ: ಜಿ.ಎಂ.ನಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮಬ್ರಹ್ಮಾವರ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ವಾಲಿಬಾಲ್, ಹಗ್ಗಜಗ್ಗಾಟ ಪಂದ್ಯಾಕೂಟವನ್ನು, ಶಿಕ್ಷಕರಿಗೆ ವಿವಿಧ ಮನೋರಂಜನಾ ಆಟಗಳನ್ನು ಆಯೋಜಿಸಲಾಗಿತ್ತು.