ಮಲ್ಪೆ ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನದೇವಸ್ಥಾನ ಮುಂಭಾಗ ಸೇರಿದಂತೆ ಮೂರು ಕಡೆ ತೋರಣ ಮುಹೂರ್ತ ನಡೆಸಿ, ಉಗ್ರಾಣ ಮುಹೂರ್ತ, ಪಂಚಗವ್ಯ, ಪುಣ್ಯಾಹ, ದೇವನಾಂದಿ, ಅರಣಿ ಮಥನ, ಅಗ್ನಿ ಜನನ, ಬ್ರಹೃಕೂರ್ಚ ಹೋಮ, ಕಂಕಣ ಬಂಧ, ಆದ್ಯ ಗಣಯಾಗ, ಸಂಜೀವಿನಿ ಮೃತ್ಯುಂಜಯ ಹೋಮ ನಡೆಯಿತು.