ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಘುಪತಿ ಭಟ್‌ಗೆ ಪರ್ಯಾಯ ವ್ಯವಸ್ಥೆ: ಸುನಿಲ್ ಕುಮಾರ್ ಭರವಸೆ
ಹಲವಾರು ಭಾವನಾತ್ಮಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅವರ ಭಾವನೆಗಳ ಜೊತೆ ಗೆಳೆಯನಾಗಿ ನಾನಿದ್ದೇನೆ, ಆದರೆ ಪಕ್ಷದ ವಿರುದ್ಧ, ಪಕ್ಷ ಬಿಟ್ಟು ಅವರು ತೆಗೆದುಕೊಳ್ಳುವ ತೀರ್ಮಾನದ ಜೊತೆ ನಾನಿಲ್ಲ ಎಂದು ಸ್ಪಷ್ಟಪಡಿಸಿದರು.
ಅಮೆರಿಕದ ರಿಚರ್ಡ್ ಹ್ಯಾನ್ಸೆಸ್‌ಗೆ ಸೆಲ್ಕೋ ‘ಸೂರ್ಯಮಿತ್ರ’ ಪ್ರಶಸ್ತಿ
ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು, ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಮೇ ೨೭ರಂದು ನಡೆಯಲಿದೆ
ಪದವೀಧರ ಕ್ಷೇತ್ರಕ್ಕೆ ಮಾಜಿ ಶಾಸಕ ರಘುಪತಿ ಭಟ್ ಪಕ್ಷೇತರ ಸ್ಪರ್ಧೆ ಘೋಷಣೆ
ಇದೇನೂ ದೇಶದ ಅಥವಾ ರಾಜ್ಯದ ಸರ್ಕಾರ ರಚಿಸುವ ಚುನಾವಣೆ ಅಲ್ಲ, ಆದ್ದರಿಂದ ನಾನು ಪಕ್ಷದ ವಿರುದ್ಧ ಸ್ಪರ್ಧಿಸುತ್ತಿಲ್ಲ, ನಾನು ಪಕ್ಷೇತರನಾಗಿ ಗೆದ್ದರೂ ಬಿಜೆಪಿಯ ವಿಧಾನ ಪರಿಷತ್ ಸದಸ್ಯನಾಗಿಯೇ ಹೋಗುತ್ತೇನೆ ಎಂದರು.
ಜಯಂತ್ ಕಾಯ್ಕಿಣಿ ಸಾಂಸ್ಕೃತಿಕ ಇತಿಹಾಸಕಾರ: ಪ್ರೊ. ರಾಜೇಂದ್ರ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ ಆಶ್ರಯದಲ್ಲಿ ನಡೆದ ‘ಜಯಂತ್ ಕಾಯ್ಕಿಣಿ ಮತ್ತು ಅವರ ಸಾಹಿತ್ಯದ ಜೊತೆ ಒಂದು ದಿನ’ ಎಂಬ ಕಾರ್ಯಕ್ರಮ ನಡೆಯಿತು.
ಶಂಕರಾಚಾರ್ಯರ ಅದ್ವೈತ ತತ್ವ ಸರ್ವಕಾಲಕ್ಕೂ ಪ್ರಸ್ತುತ: ಡಿಸಿ ಡಾ. ವಿದ್ಯಾಕುಮಾರಿ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ನಡೆಯಿತು.
ಕಾರ್ಕಳ, ಹೆಬ್ರಿ ರೈತರಿಗೆ ನೀರು ಸಂಗ್ರಹಣಾ ಘಟಕ ಯೋಜನೆ ವರದಾನ
ಒಂದು ಕಾಲದಲ್ಲಿ ಬಯಲು ಸೀಮೆಯಲ್ಲಿ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಉಪಯೋಜನೆಯ ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳು ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರು ಸಂಗ್ರಹಣಾ ಘಟಕಗಳು ಹೆಚ್ಚಾಗಿ ಕಂಡುಬರುತಿದ್ದವು. ಇಂದು ಪಶ್ಚಿಮ ಘಟ್ಟಗಳ ತಪ್ಪಲಿನ ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯಲ್ಲೂ ಈ ಯೋಜನೆಗಳು ಅನುಷ್ಠಾನಕ್ಕೆ ಬರುತ್ತಿವೆ.
ಶಾಸಕ ಗಂಟಿಹೊಳೆ ಹುಟ್ಟುಹಬ್ಬ: ಅಭಿಮಾನಿಗಳಿಂದ ಸಮಾಜಸೇವೆ
ಬರಿಗಾಲ ಶಾಸಕ ಬೈಂದೂರಿನ ಗುರುರಾಜ್ ಗಂಟಿಹೊಳೆ ಅವರ 43ನೇ ಹುಟ್ಟುಹಬ್ಬವನ್ನು ಭಾನುವಾರ ಅವರ ಅಭಿಮಾನಿಗಳು ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಗಂಟಿಹೊಳೆ ಅವರು ಮಾತ್ರ ಎಂದಿನಂತೆ ತಮ್ಮ ಕ್ಷೇತ್ರದ ಅಭಿವೃದ್ದಿ ಕಾರ್ಯಗಳ ವೀಕ್ಷಣೆಯಲ್ಲಿ ವ್ಯಸ್ತರಾಗಿದ್ದರು.
ಪ್ರೀತಿ, ಕ್ಷಮಾಗುಣದಿಂದ ಸಮಾಜದಲ್ಲಿ ಬದಲಾವಣೆ ತರುವವನೇ ನಾಯಕ: ವಂ.ಮೆಂಡೋನ್ಸಾ
ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಭಾರತೀಯ ಕಥೊಲಿಕ್ ಯುವ ಸಂಚಾಲನ ನೇತೃತ್ವದಲ್ಲಿ ಒಂದು ದಿನದ ಗೊಸ್ಪೆಲ್ ಗಾಲಾ (ಸುವಾರ್ತೆಯ ಸಂಭ್ರಮ) ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಭಾನುವಾರ ಚರ್ಚಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಬೈಬಲ್ ಗ್ರಂಥಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗುವುದರ ಮೂಲಕ ಕಲ್ಯಾಣಪುರ ವಲಯ ಪ್ರಧಾನ ಧರ್ಮಗುರು ವಂ.ವಲೇರಿಯನ್ ಮೆಂಡೊನ್ಸಾ ಚಾಲನೆ ನೀಡಿದರು.
ಸಂಸ್ಕೃತಿ ಸಂವರ್ಧನೆ ಎಲ್ಲರ ಕರ್ತವ್ಯ: ಹಾದಿಗಲ್ಲು ಲಕ್ಷ್ಮೀನಾರಾಯಣ
ಭಾನುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಶಿಬಿರದಲ್ಲಿ ೨೨೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
ಕೋಟ ಪಂಚವರ್ಣ ಸಂಸ್ಥೆ ೨೦೭ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ
ಕೊರವಡಿ ಮಲಸಾವರಿ ದೇಗುಲದ ವಠಾರದಲ್ಲಿ ಮಹಾಂಕಾಳಿ ಫ್ರೆಂಡ್ಸ್ ಕೊರವಡಿ ಇದರ ೨೪ನೇ ವರ್ಷೋತ್ಸವ ಸಂಭ್ರಮ ‘ನಮ್ಮೂರ ಪರ್ವ -೨೦೨೪’ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗಣಪತಿ ಟಿ. ಶ್ರೀಯಾನ್ ಮುಖ್ಯ ಅತಿಥಿಯಾಗಿದ್ದರು.
< previous
1
...
321
322
323
324
325
326
327
328
329
...
435
next >
Top Stories
ಗ್ಯಾರಂಟಿ ಬಡವರ ಸ್ಕೀಂ, ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ : ಸಿಎಂ
ಬೆಂಗಳೂರಿಗೆ ಹೈಪರ್‌ಲೂಪ್, ಪಾಡ್ ಟ್ಯಾಕ್ಸಿ ಶೀಘ್ರ: ಗಡ್ಕರಿ
ಹಳೆಯ ದರ - ಮಕ್ಕಳಿಗೆ ಹೊಸ ಶೂ ಕಷ್ಟ!
ಒಪ್ಪಂದದಂತೆ ಡಿಕೆಶಿ ಸಿಎಂ ಆಗ್ಬೇಕು : ರಂಭಾಪುರಿ ಶ್ರೀ!
ಇಂದಿನಿಂದ 3 ದಿನ ಶಾಸಕರ ಜೊತೆ ಸುರ್ಜೇವಾಲಾ ಸಭೆ