ಡಾ.ತಲ್ಲೂರುಗೆ ಬಂಟಕುಲ ರತ್ನ ಬಿರುದು ಪ್ರದಾನ, ಸನ್ಮಾನಜಾನಪದ, ರಂಗಭೂಮಿ, ಸಾಂಸ್ಕೃತಿ, ಧಾರ್ಮಿಕ ಮೊದಲಾದ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಕ್ರೀಯರಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಖ್ಯಾತರಾಗಿರುವ ಕರ್ನಾಟಕ ಯ್ಷಕಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ಬಂಟಕುಲ ರತ್ನ’ ಬಿರುದು ನೀಡಲಾಯಿತು.