ನಾಳೆ ಗ್ಯಾರಂಟಿ ಸಮಾವೇಶ: ಸಿಎಂ, 11 ಸಚಿವರು ಉಡುಪಿಗೆಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಭಾಗವಹಿಸಲಿದ್ದಾರೆ.