ಉಡುಪಿ: ‘ಸ್ವಚ್ಛತಾ ಹೀ ಸೇವಾ’ ಅಭಿಯಾನಕ್ಕೆ ಚಾಲನೆಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯವು ಸೆ. 17 ರಿಂದ ಅ. 2 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ- 2025 ಅಭಿಯಾನವನ್ನು ‘ಸ್ವಚ್ಛೋತ್ಸವ’ ಎಂಬ ಘೋಷವಾಕ್ಯದೊಂದಿಗೆ ಆಚರಿಸುತ್ತಿದೆ.