ರಾಮನಂಗಳದಲ್ಲಿ ರಾಮಪಾದ ಸೇರಿದ ರಾಮ ಕರಸೇವಕಪತ್ನಿ, ಮಗ, ಅಣ್ಣ - ಅತ್ತಿಗೆ ಅವರ ಮಗನ ಜೊತೆಗೆ ಅಯೋಧ್ಯೆಗೆ ತೆರಳಿದ್ದ ಶ್ಯಾನುಭಾಗ್, ಬೆಳಗ್ಗೆ ರಾಮನ ದರ್ಶನದ ಅನುಭವ ಪಡೆದು ಅತ್ಯಂತ ಧನ್ಯತೆಯನ್ನು ವ್ಯಕ್ತಪಡಿಸಿದ್ದರಲ್ಲದೆ, ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂತೋಷಪಟ್ಟಿದ್ದರು.