ಪೋಲಿಯೋ ಮುಕ್ತ ಸಮಾಜದ ನಿಮಾರ್ಣಕ್ಕೆ ಸಹಕರಿಸಿ: ಯಶ್ಪಾಲ್ ಸುವರ್ಣಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಿತ್ರಾ ಸ್ಕೂಲ್ ಆಫ್ ನರ್ಸಿಂಗ್, ಸಿ.ಎಸ್.ಐ. ಲೊಂಬಾರ್ಡ್ ಸ್ಕೂಲ್ ಆಫ್ ನರ್ಸಿಂಗ್ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ ನಡೆಯಿತು. ಶಾಸಕ ಯಶ್ಪಾಲ್ ಸುವರ್ಣ ಚಾಲನೆ ನೀಡಿದರು.