ಕಾರ್ಕಳ: ವಿಜೇತ ವಿಶೇಷ ಶಾಲೆಯಲ್ಲಿ ಉಚಿತ ಆರೋಗ್ಯ ಶಿಬಿರವಿಜೇತ ವಿಶೇಷ ಶಾಲಾ ಮಕ್ಕಳು, ಅವರ ಹೆತ್ತವರು ಹಾಗೂ ಸಿಬ್ಬಂದಿ, ಸಾರ್ವಜನಿಕರು ಸುಮಾರು ೨೧೨ಕ್ಕಿಂತಲೂ ಹೆಚ್ಚು ಮಂದಿ ಫಲಾನುಭವಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಮುಖ್ಯವಾಗಿ ಶಾಲೆಯ ವಿಶೇಷ ಮಕ್ಕಳಿಗೆ ಈ ಸಂದರ್ಭದಲ್ಲಿ ಅಗತ್ಯ ಔಷಧ - ಚಿಕಿತ್ಸೆಗಳನ್ನು ನೀಡಲಾಯಿತು.