ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಅಭಿಯಾನ: ಬಿಜೆಪಿಗರ ಬೌದ್ಧಿಕ ದಿವಾಳಿತನ: ರಮೇಶ್ ಕಾಂಚನ್ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಪೋಟೊ ಹಂಚಿಕೊಳ್ಳುವ ಅಭಿಯಾನ ಮಾಡುವ ಮೊದಲು ರಾಷ್ಟ್ರೀಯ ಹೆದ್ದಾರಿಯ ದುರಸ್ತಿಯ ಬಗ್ಗೆ ಕೇಂದ್ರ ಸರ್ಕಾರದಿಂದ ಅನುದಾನ ತರುವ ಬಗ್ಗೆ ಪ್ರಯತ್ನಿಸಬೇಕಿತ್ತು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮಾಧ್ಯಮಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.