ಮಾಧ್ಯಮಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಿ: ಡಿಸಿ ಡಾ. ಕೆ.ವಿದ್ಯಾಕುಮಾರಿಬ್ರಹ್ಮಗಿರಿಯ ವಾರ್ತಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಚುನಾವಣೆಯಲ್ಲಿ ಪತ್ರಕರ್ತರ ಪಾತ್ರ ಕುರಿತು ಕಾರ್ಯಾಗಾರ ನಡೆಯಿತು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಪತ್ರಕರ್ತರ ಜವಾಬ್ದಾರಿಯ ಬಗ್ಗೆ ಮಾಹಿತಿ ನೀಡಿದರು.