ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜವಾಬ್ದಾರಿ ಅರಿತು ತಂಡವಾಗಿ ಕೆಲಸ: ಕಿಶೋರ್ ಕುಮಾರ್ ಕರೆ
ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ನೂತನ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಜವಾಬ್ದಾರಿಯನ್ನು ಅರಿತು ಒಂದು ಉತ್ತಮ ತಂಡವಾಗಿ ಕೆಲಸ ಮಾಡಬೇಕಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.
ಜನಪದ ಕಲೆಗಳ ದಾಖಲೀಕರಣ, ಸಂರಕ್ಷಣೆ ತುರ್ತು ಅಗತ್ಯ: ಡಾ.ಬಾಲಾಜಿ
ರಾಜ್ಯ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಪದ ಪ್ರದಾನ ಸಮಾರಂಭ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಡಾ.ಗಣೇಶ್ ಗಂಗೊಳ್ಳಿ ನೇತೃತ್ವದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಎನ್ಎಸ್ಎಸ್ ಶಿಬಿರದಿಂದ ಜೀವನ ಪಾಠ: ಡಾ. ರವೀಂದ್ರ ಶೆಟ್ಟಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚೌಕಿಯಂಗಡಿ ಮಾಳದಲ್ಲಿ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರ ನಡೆಯಿತು.
ಸರ್ಕಾರಿ ನೌಕರರು ಕ್ರೀಡಾ ಚಟುವಟಿಕೆಯಿಂದ ಕ್ರಿಯಾಶೀಲರಾಗಲು ಸಾಧ್ಯ: ಡಿಸಿ ವಿದ್ಯಾಕುಮಾರಿ
ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಸ್ಪರ್ಧೆಗಳ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.
ಸಿದ್ಧರಾಮಯ್ಯ ಸರ್ಕಾರದಲ್ಲಿ ರಾಮ ಭಕ್ತರಿಗೆ ರಕ್ಷಣೆ ಇಲ್ಲ: ಯಶ್ಪಾಲ್ ಸುವರ್ಣ ಆಕ್ರೋಶ
ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಲ್ಪಸಂಖ್ಯಾತ ತುಷ್ಟೀಕರಣದ ಫಲವಾಗಿ ಮತಾಂಧ ಶಕ್ತಿಗಳು ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕಲು ಇಂತಹ ಕೃತ್ಯದಲ್ಲಿ ತೊಡಗಿಸಿಕೊಂಡಿದೆ. ಬಹುಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯಿಲ್ಲ ಎಂಬುದು ಇದೀಗ ಮತ್ತೊಮ್ಮೆ ಸಾಬೀತಾಗಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದರು.
ನೊಂದ ಮಹಿಳೆಯರಿಗೆ ಕಾನೂನು ನೆರವು ನೀಡಿ: ನ್ಯಾ. ಶಾಂತವೀರ ಶಿವಪ್ಪ
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಕಾಯ್ದೆಯ ಅನುಷ್ಠಾನದಲ್ಲಿ ಭಾಗೀದಾರ ಇಲಾಖೆಗಳ ಪಾತ್ರ ಕುರಿತು ತರಬೇತಿ ಕಾರ್ಯಕ್ರಮ ಉಡುಪಿಯಲ್ಲಿ ನಡೆಯಿತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಶಾಂತವೀರ ಶಿವಪ್ಪ ಮಾಹಿತಿ ನೀಡಿದರು.
ಬಿಲ್ಲವಾಸ್ ಕತಾರ್ನ ನೂತನ ಸಮಿತಿಯ ಪದಗ್ರಹಣ
ಸಂದೀಪ್ ಮಲ್ಲಾರ್ ಅವರು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು. ಅಪರ್ಣಾ ಶರತ್ ಉಪಾಧ್ಯಕ್ಷರಾಗಿ, ಮಹೇಶ್ ಕುಮಾರ್ ಪ್ರಧಾನ ಕಾರ್ಯದರ್ಶಿಯಾಗಿ, ಕೋಶಾಧಿಕಾರಿಯಾಗಿ ಅಜಯ್ ಕೋಟ್ಯಾನ್ ಆಯ್ಕೆಯಾದರು.
ಲಿಂಗಾನುಪಾತ ವ್ಯತ್ಯಾಸ ತಡೆ ಅಗತ್ಯ : ಡಿಸಿ ಡಾ. ಕೆ. ವಿದ್ಯಾಕುಮಾರಿ
ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಉಡುಪಿ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ವೈದ್ಯಾಧಿಕಾರಿಯವರಿಗೆ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತ ಕಾರ್ಯಾಗಾರ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಉದ್ಘಾಟಿಸಿ ಮಾಹಿತಿ ನೀಡಿದರು.
ಉಡುಪಿಯ ಕಾವಿ ಕಲಾವಿದ ಜನಾರ್ದನ ಹಾವಂಜೆಗೆ ರಾಷ್ಟ್ರೀಯ ಪುರಸ್ಕಾರ
ಹಾವಂಜೆ ಅವರು ಇಂದಿಗೆ ಅಳಿದು ಹೋಗುತ್ತಿರುವ ಈ ದೇಶಿಯ ಕಾವಿ ಕಲೆಯ ಉಳಿವಿಗಾಗಿ ಜಾಗತಿಕ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಉಡುಪಿ: ಬ್ಲಾಕ್ ಅಧ್ಯಕ್ಷರೊಂದಿಗೆ ಕಾಂಗ್ರೆಸ್ ಚುನಾವಣಾ ಸಮಾಲೋಚನಾ ಸಭೆ
ಲೋಕಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಯಶಸ್ವಿಯಾಗಿ ಎದುರಿಸಲು ಬೇಕಾದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಮಾಹಿತಿ ನೀಡಿದರು.
< previous
1
...
337
338
339
340
341
342
343
344
345
...
389
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು