ಸರ್ವಜ್ಞರು ತ್ರಿಪದಿಗಳ ಮೂಲಕ ಸಮಾಜದ ಮೇಲೆ ಪರಿಣಾಮ ಬೀರಿದ್ದಾರೆ: ಎಡಿಸಿ ಮಮತಾ ದೇವಿಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಕುಲಾಲ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಕವಿ ಸರ್ವಜ್ಞ ಜಯಂತಿ ಹಾಗೂ ಸಾಮಾಜಿಕ ನ್ಯಾಯ ದಿನಾಚರಣೆ ನಡೆಯಿತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಉದ್ಘಾಟಿಸಿ, ಸಂದೇಶ ನೀಡಿದರು.