• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣಾ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ: ಮಮತಾದೇವಿ ಜಿ.ಎಸ್.
ಸೈಂಟ್ ಸಿಸಿಲೀಸ್ ವಿದ್ಯಾ ಸಂಸ್ಥೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2ನೇ ಸುತ್ತಿನ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಮಾಡಿದ ಕೆಲಸ ನೋಡಿ ಮತ ಕೊಡಿ: ಜಯಪ್ರಕಾಶ್‌ ಹೆಗ್ಡೆ
ಉಡುಪಿ ಸುತ್ತಮುತ್ತ ಮತ್ತು ಮಲ್ಪೆ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಜಯಪ್ರಕಾಶ್‌ ಹೆಗ್ಡೆ ಮತಯಾಚಿಸಿದರು.
ಕಟಪಾಡಿ: ಮಕ್ಕಳ ನಡೆ ಗ್ರಂಥಾಲಯದ ಕಡೆಗೆ ಕಾರ್ಯಕ್ರಮ
ಅಂಬಾಡಿ ವೇದವ್ಯಾಸ ಭಜನಾ ಮಂದಿರದ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಪೋಕ್ಸೋ ಅಭಿಯೋಜಕರಾದ ವೈ.ಟಿ. ರಾಘವೇಂದ್ರ ರಾವ್ ಅವರು ಜಾಥಾವನ್ನು ಉದ್ಘಾಟಿಸಿ ಮಕ್ಕಳಿಗೆ ಗ್ರಂಥಾಲಯದ ಮಹತ್ವವನ್ನು ವಿವರಿಸಿದರು.
ಸುಂದರ ಬದುಕಿಗೆ ಕಲೆ ಪೂರಕ: ಸಚ್ಚಿದಾನಂದ ಆಚಾರ್ಯ
ಕಲಾವಿದ ಪಿ.ಎನ್. ಆಚಾರ್ಯ ಅಭಿಮಾನಿ ಬಳಗವು ಹಿರಿಯ ಕಲಾ ಅಧ್ಯಾಪಕ ಶಿರ್ವ ಸಚ್ಚಿದಾನಂದ ಆಚಾರ್ಯ ಅವರಿಗೆ ಶಿರ್ವದ ಅವರ ಮನೆಯಲ್ಲಿ ಸನ್ಮಾನ ಮಾಡಿತು.
ಬಿಜೆಪಿಯಲ್ಲಿ ಅಲ್ಪಸಂಖ್ಯಾತರಿಗೆ ಎಷ್ಟು ಟಿಕೆಟ್‌ ಸಿಕ್ಕಿದೆ: ಐವನ್ ಡಿಸೋಜ ಪ್ರಶ್ನೆ
ಮಂಗಳೂರಿನ ಸಂಸದ ನಳಿನ್ ಕುಮಾರ್ ರಾಜ್ಯದ ನಂ. 1 ಸಂಸದ ಎಂದು ಹೇಳುತಿದ್ದರು, ಹಾಗಿದ್ದರೇ ಬಿಜೆಪಿ ಎಲ್ಲರಿಗಿಂತ ಮೊದಲು ಅವರಿಗೆ ಟಿಕೆಟ್ ನಿರಾಕರಿಸಿದ್ದು ಯಾಕೆ ? ಅವರು ಸಂಸದರಾಗಿ ಕೆಲಸವನ್ನೇ ಮಾಡ್ಲಿಲ್ಲ, ಗೆಲ್ಲುವ ಗ್ಯಾರಂಟಿ ಇರಲಿಲ್ಲ, ಅದಕ್ಕೆ ಟಿಕೆಟ್ ಕೊಡ್ಲಿಲ್ಲ ಎಂದು ಐವನ್ ವ್ಯಂಗ್ಯವಾಡಿದರು.
ಮನೆಯಿಂದ ಮತದಾನ ಮಾಡಿ ಕೊನೆಯುಸಿರೆಳೆದ ವಯೋವೃದ್ಧೆ
ಮತದಾನಕ್ಕೆ ಮೊದಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಮನೆಯವರು ಆಸ್ಪತ್ರೆಗೆ ಹೋಗುವ ಎಂದಾಗ ಅವರು ಮತದಾನ ಮಾಡಿಯೇ ಆಸ್ಪತ್ರೆ ತೆರಳುತ್ತೇನೆ ಎಂದು, ಮತದಾನ ಮಾಡಿದ್ದರು.
ಉಡುಪಿ ಲಯನ್ಸ್‌ನಿಂದ ಈದ್ ಸ್ನೇಹ ಸಮ್ಮಿಲನ ಕಾರ್ಯಕ್ರಮ
ಲಯನ್ಸ್ ಇಂಟರ್‌ನ್ಯಾಶನಲ್ ಜಿಲ್ಲೆ 317 ಸಿ ನೇತೃತ್ವದಲ್ಲಿ ಈದ್ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ನಡೆಯಿತು.
ಪೇಜಾವರ ಮಠದಿಂದ ವಿಶಿಷ್ಟವಾಗಿ ಶ್ರೀರಾಮ ನವಮಿ ಆಚರಣೆ
ಉಡುಪಿ ಮಲ್ಪೆಯ ಬಡಾನಿಡಿಯೂರು ರಸ್ತೆಯ ತೊಟ್ಟಂ ಬಳಿ ಪರಿಶಿಷ್ಟ ಜಾತಿಯ ಬಡ ಕುಟುಂಬಕ್ಕೆ ಶ್ರೀ ಮಠದ ಸಹಯೋಗ ಮತ್ತು ಶಾಸಕ ಯಶ್ಪಾಲ್ ಸುವರ್ಣರ ನೇತೃತ್ವದಲ್ಲಿ ನಿರ್ಮಿಸಲಾಗುವ ಮನೆಗೆ ಶಿಲಾನ್ಯಾಸ ನಡೆಸಲಾಯಿತು.
ಮತದಾನದ ಮೂಲಕ ಪ್ರಜಾಪ್ರಭುತ್ವದ ಬುನಾದಿ ಸದೃಢ: ಪ್ರತೀಕ್ ಬಾಯಲ್
ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಸಭೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್ ಸೂಚನೆಗಳನ್ನು ನೀಡಿದರು. ಈ ಸಂದರ್ಭ ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪೋಸ್ಟರ್‌ಗಳು ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಇಂದು ಪೇಜಾವರ ಶ್ರೀಗಳಿಂದ ಶ್ರೀ ಕ್ಷೇತ್ರ ಪೆರ್ಣಂಕಿಲದಲ್ಲಿ ಶ್ರೀರಾಮ ನವಮಿ
ರಾಮ ಮಂದಿರ ನಿರ್ಮಾಣದೊಂದಿಗೆ ರಾಮ ರಾಜ್ಯ ನಿರ್ಮಾಣದ ಕನಸು ಹೊತ್ತಿರುವ ಸ್ವಾಮಿಜಿಯವರು ಕೊಟ್ಟ ಕರೆಯಂತೆ, ಸಂಕಷ್ಟದಲ್ಲಿರುವವರಿಗೆ ಸೂರು ಕಟ್ಟಿ ಕೊಡುವ ಸಂಕಲ್ಪದಂತೆ ಇಲ್ಲಿನ ಮದ್ವರಾಯಬೆಟ್ಟಿನಲ್ಲಿ ಅಣ್ಣು ನಾಯಕರಿಗೆ ಜೀರ್ಣೋದ್ಧಾರ ಸಮಿತಿಯ ವತಿಯಿಂದ ನಿರ್ಮಿಸಿದ ನೂತನ ಗೃಹ ‘ಶ್ರೀ ರಾಮ ನಿಲಯ’ದ ಹಸ್ತಾಂತರ ಕಾರ್ಯಕ್ರಮವು ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನೆರವೇರಲಿದೆ.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 434
  • next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved