ಸಹಕಾರಿ ರಂಗಕ್ಕೆ ಸರ್ಕಾರದ ಅನುದಾನ, ಉತ್ತೇಜನ ಬೇಕು: ಎಜ್.ಜಿ. ನಂಜಪ್ಪಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ಬೆಂಗಳೂರು), ಕರ್ನಾಟಕ ರಾಜ್ಯ ಸಹಕಾರ ಮೀನುಗಾರರ ಮಹಾಮಂಡಳ (ಮೈಸೂರು), ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಜಿಲ್ಲಾ ಸಹಕಾರ ಇಲಾಖೆ ಸಹಯೋಗದಲ್ಲಿ ರಾಜ್ಯದ ಮೀನುಗಾರರ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಕಾರ್ಯದಕ್ಷತೆ ಕುರಿತು ರಾಜ್ಯಮಟ್ಟದ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮ ಉಡುಪಿಯಲ್ಲಿ ನಡೆಯಿತು.